Thursday, 22 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಅತಿಥಿ ಉಪನ್ಯಾಸಕರಿಗೆ ಸಚಿವ ಮಧು ಬಂಗಾರಪ್ಪ & ಶಿಕ್ಷಣ ಇಲಾಖೆಯಿಂದ ಗುಡ್‌ ನ್ಯೂಸ್

13
Last updated: February 4, 2025 8:45 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 4, 2025 ‌‌ 

vijayakarnaka

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ಸಲ ಗ್ರೇಡ್‌ ಮಾರ್ಕ್‌ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಕಾಸ್ಪಾಡಿಕೊಪ್ಪದಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು ಅತಿಥಿ ಶಿಕ್ಷಕರ ವೇತನ ಪರಿಷ್ಕರಣೆ ಸಂಬಂಧ ಚಿಂತನೆ ಮಾಡಲಾಗುತ್ತಿದೆ ಎಂದಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಹಲವು ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದ್ದು,  45 ಸಾವಿರ ಕೋಟಿ ರೂಪಾಯಿ ಸಿಎಸ್‌ಆರ್ ಫಂಡ್ ತರುವ ಮೂಲಕ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದೇವೆ ಎಂದಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹಿಂದಿನ ಸರಕಾರ ಅನುದಾನ ಮೀಸಲಿಡದೆ ರೂಪಿಸಿದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಕಾಂಗ್ರೆಸ್ ಸರ್ಕಾರ 47 ಸಾವಿರ ಕೋಟಿ ಅನುದಾನ ಭರಿಸಿದೆ. ಗ್ಯಾರಂಟಿ ಯೋಜನೆಗಳ ಜತೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಾಗಿದೆ ಎಂದಿದ್ದಾರೆ. 

 

vijayakarnaka

ಇದರ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರಿಗೆ ಸಂಬಂಧಿಸಿದ ಗೌರವ ಧನ ಬಿಡುಗಡೆ ಮಾಡಿದೆ. ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನವೆಂಬರ್-2024, ಡಿಸೆಂಬರ್-2024 ಮತ್ತು ಜನವರಿ -2025ರ ಮಾಹೆಯ ಗೌರವಧನ ಪಾವತಿಗಾಗಿ ಉಲ್ಲೇಖ (01) ಮತ್ತು (02) ರ ಆದೇಶದನ್ವಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

SUMMARY |  Release of honorarium for guest lecturers, In-charge Minister Madhu Bangarappa, Education Minister Madhu Bangarappa,

KEY WORDS | Release of honorarium for guest lecturers, In-charge Minister Madhu Bangarappa, Education Minister Madhu Bangarappa,

malenadutoday add
Share This Article
Email Copy Link Print
Previous Article ಶಿವಮೊಗ್ಗ ಟ್ರಾಫಿಕ್‌ನಲ್ಲಿ ಸಮಸ್ಯೆಯಾಗ್ತಿದೆಯಾ? ಜಸ್ಟ್‌ ವಾಟ್ಸಾಪ್‌ ಮೆಸೇಜ್‌ ಮಾಡಿ | ಸ್ಥಳಕ್ಕೆ ಬರುತ್ತೆ ಭದ್ರಾ?!
Next Article ಹೌಸಿಂಗ್‌ ಕೋ ಆಪರೇಟಿವ್‌ ಸೊಸೈಟಿ ಸದಸ್ಯರಿಗೆ ಇಲ್ಲಿದೆ ಯಶಸ್ವಿನಿ ನ್ಯೂಸ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ | ಕಾರಣವೇನು?

By 13
power cut today inforamtion near shivamogga mescom power cut shivamogga mescom power cut power cut today information mescom power cut ಪೊಲೀಸ್​ ಚೌಕಿ bpower cut today news
INFORMATION NEWS

power cut today inforamtion near shivamogga : 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಪವರ್ ಕಟ್!

By Malenadu Today

ವೋಟರ್‌ ಐಡಿಯಲ್ಲಿ ಬದಲಾವಣೆ ಮಾಡಿಸಬೇಕೆ? ಇಲ್ಲಿದೆ ಅವಕಾಶ | ಆನ್‌ಲೈನ್‌ನಲ್ಲಿಯು ಮಾಡಬಹುದು

By 13

ರಾಜ್ಯದೆಲ್ಲೆಡೆ ಈ ದಿನ ಬಾರ್ ಬಂದ್| ಕಾರಣವೇನು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up