Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಅರಣ್ಯ ಒತ್ತುವರಿ | ಆರೋಪಿಗೆ ಒಂದು ವರ್ಷ ಸಜೆ 10 ಸಾವಿರ ದಂಡ

131
Last updated: March 12, 2025 10:00 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 12, 2025

ಶಿವಮೊಗ್ಗ | ರಾಜ್ಯ ಅರಣ್ಯ ಪ್ರದೇಶದಲ್ಲಿನ 7 ಎಕರೆ ಒತ್ತುವರಿ ಆರೋಪ ಸಾಬೀತಾದ ಹಿನ್ನಲೆ ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿಯ ಕುಂಚೇನಹಳ್ಳಿ ವ್ಯಾಪ್ತಿಯ  ಚಿನ್ನಸ್ವಾಮಿ ಅವರಿಗೆ, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಒಂದು ವರ್ಷದ ಸಾಧಾರಣ ಜೈಲು ಶಿಕ್ಷೆ ಮತ್ತು ರೂ,10 ಸಾವಿರ ದಂಡ ವಿಧಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗದ ಶಂಕರ ವಲಯದ ಅರಣ್ಯಧಿಕಾರಿಯೊಬ್ಬರು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ನೀಡಿದ್ದರು. ದೂರಿನ ಅನುಸಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯ ಕೆ.ಎಚ್‌.ಅಶ್ವತ್ಥ ನಾರಾಯಣಗೌಡ ಅವರಿದ್ದ ಪೀಠವು ಈ ಕುರಿತಂತೆ ಆದೇಶಿಸಿದೆ. ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾಧಾರಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದೂ ತಿಳಿಸಿದೆ. ಅಷ್ಟೇ ಅಲ್ಲದೆ ಆರೋಪಿಗಳು ಒತ್ತುವರಿ ಮಾಡಿರುವ ಅರಣ್ಯ ಜಮೀ ನನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ವಲಯ ಅರಣ್ಯಾಧಿಕಾರಿ 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪೀಠವು ನಿರ್ದೇಶನ ನೀಡಿದೆ‌.

car decor

SUMMARY | Chinnaswamy, a resident of Kunchenahalli in Holalur hobli of Shivamogga taluk, was sentenced to one year simple imprisonment and a fine of Rs 10,000 by the Karnataka Anti-Land Grabbing Special Court.

KEYWORDS | Shivamogga, forest land, Special Court, fined,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಶಿವಮೊಗ್ಗದಲ್ಲಿ ಲವ್‌ ಜಿಹಾದ್‌ ಪುಸ್ತಕ ಬಿಡುಗಡೆ |  ಪ್ರಮೋದ್‌ ಮುತಾಲಿಕ್ ಹೇಳಿದ್ದೇನು
Next Article ಬಾಳಗಾರು ಮಠದ ಜಾಗ ಅತಿಕ್ರಮ ಪ್ರವೇಶ, ಒತ್ತುವರಿ, ಬೆದಿರಿಕೆ | ಮಾಳೂರು ಪೊಲೀಸ್‌ ಠಾಣೆಯಲ್ಲಿ FIR
Leave a Comment

Leave a Reply Cancel reply

Your email address will not be published. Required fields are marked *

You Might Also Like

ks eshwarappa
SHIVAMOGGA NEWS TODAYPOLITICS

ks eshwarappa ಜೂನ್​ 30 : ಸಂವಿಧಾನ ಬದಲಾವಣೆ ವಿವಾದ : ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಈಶ್ವರಪ್ಪ ಬೆಂಬಲ; ಸಿಎಂ ಸಿದ್ದರಾಮಯ್ಯಗೆ 3 ಪ್ರಶ್ನೆ

By Prathapa thirthahalli
SHIVAMOGGA NEWS TODAY

ಡಿಸಿಸಿ ಬ್ಯಾಂಕ್‌ನ ಮಾಜಿ ಕಾರು ಚಾಲಕ ಹಾಗೂ ಮ್ಯಾನೇಜರ್‌ ಮನೆ ಮೇಲೆ ಇಡಿ ದಾಳಿ

By 131
military aspirants
SHIVAMOGGA NEWS TODAY

shivamogga news : ಗೋಡೆಗೆ ಪೇಯಿಂಟ್​ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

By Prathapa thirthahalli

Shivamogga weekly express | ತಾಯಿಯನ್ನ ಹೊರಹಾಕಿದ ಮಗ | ಬೈಕ್‌ ಡಿಕ್ಕಿ, ಕಾರು ಪಲ್ಟಿ | ಶವಸಂಸ್ಕಾರದ ವೇಳೆ ಆಸ್ತಿ ಗಲಾಟೆ | ಈ ವಾರದ ಇನ್ನಷ್ಟು ಸುದ್ದಿಗಳು

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up