Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಆಶ್ರಯ ಮನೆಗಳೊಂದಿಗೆ ಅದಕ್ಕೆ ಬೇಕಾದ  ಮೂಲಭೂತ ಸೌಕರ್ಯಗಳನ್ನು ನೀಡಬೇಕು | ಆರ್‌ ಪ್ರಸನ್ನ ಕುಮಾರ್

131
Last updated: February 22, 2025 8:56 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 22, 2025

vijayakarnaka

ಶಿವಮೊಗ್ಗ | ಬರಿ ಆಶ್ರಯ ಮನೆಗಳನ್ನು ಕೊಡುವುದಷ್ಟೇ ಅಲ್ಲ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸರ್ಕಾರದ ಬಳಿ ಕೋರಿದ್ದೇವೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌ ಪ್ರಸನ್ನ ಕುಮಾರ್‌ ತಿಳಿಸಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು  ಫೆ.25 ರ ಮಂಗಳವಾರದಂದು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಶಿವಮೊಗ್ಗ ಆಗಮಿಸುತ್ತಿರುವುದು ನಮಗೆ ಸಂತೋಷ ತಂದಿದೆ. ಈ ಹಿನ್ನಲೆ ಆಶ್ರಯ ಮನೆಗಳ ಇನ್ನುಳಿದ ವ್ಯವಸ್ಥೆಯನ್ನು ವೇಗವಾಗಿ ಮಾಡಲಾಗುವುದು. ಆದಷ್ಟು ಬೇಗ ಇದಕ್ಕೆ ಬೇಕಾದ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡುವ ಕೆಲಸ ಆಗಲಿ. ಆಶ್ರಯ ಮನೆಯ ಯೋಜನೆಯಲ್ಲಿ ಮನೆ ಮಾತ್ರವಲ್ಲದೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ನೀಡಬೇಕು ಎಂದು ಒತ್ತಾಯ ಮಾಡಿದರು. ಈಗ ನೀಡುತಿರುವ 625 ಮನೆಮನೆಗಳಲ್ಲಿ  ಜನರಿಗೆ ಬೇಕಾದ ಅಗತ್ಯ ಸೌಲಭ್ಯಗಳಾದ ಬಸ್ಸಿನ ಸೌಲಭ್ಯ, ಆಸ್ಪತ್ರೆ ಸೌಲಭ್ಯ, ಶಾಲೆಯ ಸೌಲಭ್ಯ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದರು.

vijayakarnaka

ಗುತ್ತಿಗೆ ದಾರರು ಬೇಗ ಮನೆಯನ್ನು ಪೂರ್ಣ ಗೊಳಿಸಿಕೊಡಬೇಕೆಂಬುದು ನಮ್ಮ ಕೋರಿಕೆ. 2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3000 ಮನೆಗಳನ್ನು ಕಟ್ಟಲು ಆದೇಶಿಸಿದ್ದರು. ಆದರೆ ಮಧ್ಯದಲ್ಲಿ ಬಂದ ಸರ್ಕಾರಗಳು ಇದರ ಬಗ್ಗೆ ಹೆಚ್ಚಿನ ಗಮನ ವಹಿಸಲಿಲ್ಲ. ಬರಿ ಮನೆ ಕೊಡುವುದಷ್ಟೇ ಅಲ್ಲದೆ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಕೋರಿದ್ದೇವೆ.ಕುಟುಂಬದೊಂದಿಗೆ ಫಲಾನುಭವಿಗಳು ಈ ಕಾರ್ಯಕ್ರಮಕ್ಕೆ ಭಾಗವಹಿಸಬೇಕು. ಫಲಾನುಭವಿಗಳಿಗೆ ಅಂದು ಕಾರ್ಯಕ್ರಮಕ್ಕೆ ಆಗಮಿಸಲು ಕಾರ್ಪೋರೇಶನ್ ವತಿಯಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು. ಬೀಗದ ಕೀಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಅಂದು ನೀಡಲಾಗುವುದು. ನೀರಿನ ವ್ಯವಸ್ಥೆಯನ್ನು ಈಗ  ತಾತ್ಕಾಲಿಕವಾಗಿ ಮಾಡಿದ್ದೇವೆ. ಜೂನ್ ತಿಂಗಳಲ್ಲಿ ಅದರ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ ಎಂದರು.

SUMMARY | Congress district president R Prasanna Kumar said, “We have requested the government not only to provide shelter homes but also to provide basic amenities to them.

KEYWORDS | Congress, R Prasanna Kumar, government,  provide shelter,

malenadutoday add
Share This Article
Email Copy Link Print
Previous Article ಫೆ. 25 ರಂದು ಶಿವಮೊಗ್ಗಕ್ಕೆ ಸಚಿವ ಜಮೀರ್‌ ಆಹ್ಮದ್‌ ಆಗಮನ | 625 ಆಶ್ರಯ ಮನೆಗಳ ಹಂಚಿಕೆ
Next Article ಬಡ್ಡಿ ದುಡ್ಡಿಗೆ ಹೆಂಗಸರ ಬೆದರಿಕೆ | ಡಿಕ್ಕಿಯಾದ ಬೈಕ್‌ನಲ್ಲಿತ್ತು ಮಾಲು | 6 ಕೋಳಿ ,5 ಮಂದಿ, 400 ಕ್ಯಾಶ್‌ ವಶಕ್ಕೆ | ಥರಥರ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

pratap simha :
POLITICS

pratap simha :  ಪ್ರತಾಪ್​ ಸಿಂಹ ಅವಹೇಳನಕಾರಿ ​ಹೇಳಿಕೆ , ಶಿವಮೊಗ್ಗದಲ್ಲಿ ಪ್ರತಿಭಟನೆ

By Prathapa thirthahalli

ನಾನೇನು ಸನ್ಯಾಸಿಯಲ್ಲ | ಮೂರು ಸಲ ಗೆದ್ದಿದ್ದೇನೆ | ಸದ್ದು ಮಾಡಿದ ಬೇಳೂರು ಗೋಪಾಲಕೃಷ್ಣ ಮಾತು

By 13

ದೊಡ್ಡ ಸಂಕಷ್ಟದಿಂದ ಪಾರಾದ ಹಾಲಿ ಮತ್ತು ಮಾಜಿ ಶಿವಮೊಗ್ಗ MLA !

By 13
POLITICS

ಪತ್ರಿಕಾ ಭವನದ ಅಧ್ಯಕ್ಷರ ಬಗ್ಗೆ ಅಪಪ್ರಚಾರ | ಎನ್‌ ಮಂಜುನಾಥ್‌ ಹೇಳಿದ್ದೇನು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up