Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಕೆ,ಈ ಕಾಂತೇಶ್‌ 45 ನೇ ಹುಟ್ಟುಹಬ್ಬ | ಶಿವಮೊಗ್ಗಕ್ಕೆ ನಟ ಶರಣ್‌ ಆಗಮನ

131
Last updated: March 12, 2025 9:39 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 12, 2025

ಶಿವಮೊಗ್ಗ | ಮಾರ್ಚ್ 21 ರಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ ಕಾಂತೇಶ್‌ರವರ ತಮ್ಮ 45 ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು, ಮಾರ್ಚ್ 21 ರಿಂದ 23 ರ ವರೆಗೆ ಯುವೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಿದ್ದೇವೇ ಎಂದು ಮಾಜಿ ಮಹನಗರ ಪಾಲಿಕೆ ಸದಸ್ಯ ವಿಶ್ವಾಸ್ ತಿಳಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೆಈ ಕಾಂತೇಶ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸಾಕಷ್ಟು ಅಬಿವೃದ್ಧಿ ಕಾರ್ಯಕ್ರಮವನ್ನು ಮಾಡಿದ್ದಾರೆ. ಆದ್ದರಿಂದ ಅವರ ಈ 45ನೇ  ಹುಟ್ಟುಹಬ್ಬದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದು. ಕ್ರೀಡಾ ಕೂಟವನ್ನು ಹಮ್ಮಿಕೊಡಿದ್ದೇವೆ. ಮಾರ್ಚ್‌ 21 ರ ಸಂಜೆ  ಪುರುಷ ಮತ್ತು ಮಹಿಳೆಯರಿಗೆ  ಜಿಲ್ಲಾ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಹಾಗೂ ಮಹಿಳೆಯರಿಗಾಗಿ ಥ್ರೋ ಬಾಲ್ ಪಂದ್ಯಾವಳಿಯನ್ನು ಅಯೋಜಿಸಿದ್ದೇವೆ. ಹಾಗೆಯೇ ಮಾರ್ಚ್ 22 ಹಾಗೂ 23  ರಂದು ಏನ್ ಇ ಎಸ್ ಕ್ರೀಡಾಂಗಣದಲ್ಲಿ ಟೆನ್ನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೇವೆ. ಟಿನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ 50ಸಾವಿರ ರೂ ಪ್ರಥಮ ಬಹುಮಾನವಿದ್ದು, ದ್ವಿತೀಯ ಬಹುಮಾನ ಪಡೆದವರಿಗೆ 25 ಸಾವಿರ ರೂ ನಿಗದಿ ಪಡಿಸಲಾಗಿದೆ. ಈ ಕ್ರೀಡಾಕೂಟಕ್ಕೆ ಶಿವಮೊಗ್ಗದ ಜಿಲ್ಲೆಯ ಆಟಗಾರರಿಗೆ ಮಾತ್ರ ಪ್ರವೇಶವಿದ್ದು, ಆಟಗಾರರು ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿದೆ ಎಂದರು.

car decor

ಹಾಗೆಯೇ ಅಂದು ಕೆ ಈ ಕಾಂತೇಶ್‌ರವರ 45 ನೇ ಹುಟ್ಟು ಹಬ್ಬದ ಅಂಗವಾಗಿ 45 ಜನ ನದುವೆಯಾಗಿ 50 ವರ್ಷ ಪೂರೈಸಿದ ಜೋಡಿಯನ್ನು ಕರೆಸಿ ಅವರ ಪಾದ ಪೂಜೆಯನ್ನು ಹಾಗೆಯೇ 10 ಜನ ಸ್ವಾಮೀಜಿಯವರು ಪಾದ ಪೂಜೆಯನ್ನು ಮಾಡಲಾಗುತ್ತದೆ ಎಂದರು.  

22 ರಂದು ಸಂಜೆ ನಡೆಯುವ ವೇದಿಕೆ  ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟರಾದ ಶರಣ್ ಆಗಮಿಸಲಿದ್ದಾರೆ ಎಂದರು.

SUMMARY | Vishwas, a former Mahanagara Palike member, said, “We have organised various sports under a programme called Yuvotsav from March 21 to 23.

KEYWORDS |  Vishwas, birthday,  Yuvotsav sports  shivamogga

malenadutoday add
Share This Article
Facebook Whatsapp Whatsapp Telegram Threads Copy Link
Previous Article ಮಾರ್ಚ್‌ 15, ಮರಾಠ ಸಮಾಜದ ವೆಬ್ಸೈಟ್‌ ಲಾಂಚ್‌ | ವೆಬ್ಸೈಟ್‌ನಲ್ಲಿದೆ ವಧು ವರರನ್ನು ಹುಡುಕುವ ಅವಕಾಶ
Next Article ಶಿವಮೊಗ್ಗದಲ್ಲಿ ಲವ್‌ ಜಿಹಾದ್‌ ಪುಸ್ತಕ ಬಿಡುಗಡೆ |  ಪ್ರಮೋದ್‌ ಮುತಾಲಿಕ್ ಹೇಳಿದ್ದೇನು
Leave a Comment

Leave a Reply Cancel reply

Your email address will not be published. Required fields are marked *

You Might Also Like

ಗ್ರಾಹಕರಿಗೆ ಬಿಗ್‌ ಶಾಕ್‌ | ಮಾರುತಿ ಸುಜುಕಿ ಕಾರುಗಳ ಬೆಲೆ ಏರಿಕೆ

By 131
SHIVAMOGGA NEWS TODAY

ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದಿಂದ ಫೆ.16 ರಂದು ಪ್ರತಿಭಾ ಪುರಸ್ಕಾರ ಸಮಾರಂಭ

By 131

ಶಿವಮೊಗ್ಗದಿಂದ ಮಂಗಳೂರು, ಮುಂಬೈ, ಮಂತ್ರಾಲಯಕ್ಕೆ ಟ್ರೈನ್‌ | ‌ಸಚಿವರ ಬಳಿ ಡಿಮ್ಯಾಂಡ್?

By 13

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up