ಕೆ ಡಿ ಚಿತ್ರ ಬಿಡುಗಡೆ ಬಗ್ಗೆ ಅಪ್ಡೇಟ್‌ ಕೊಟ್ಟ ಪ್ರೇಮ್‌ | ರಿಲೀಸ್‌ ಯಾವಾಗ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 2, 2025

ದ್ರುವ ಸರ್ಜಾ ನಾಯಕನಾಗಿ ನಟಿಸಿ ಜೋಗಿ ಪ್ರೇಮ್‌ ನಿರ್ದೇಶಿಸಿರುವ ಕೆ ಡಿ ಚಿತ್ರ ಇದೇ ವರ್ಷ ಆಗಸ್ಟ್‌ ತಿಂಗಳಲ್ಲಿ ಬಿಡುಗಡೆಗೆ ಸಿದ್ದವಾಗಿದೆ.

- Advertisement -

ಇದರೆ ಬಗ್ಗೆ ಮಾಹಿತಿ ನೀಡಿರುವ ಪ್ರೇಮ್‌ ಅಂದು ಕೊಂಡಂತೆ ಆಗಿದ್ದರೆ ಈ ಚಿತ್ರ ಏಪ್ರಿಲ್‌ ತಿಂಗಳಲ್ಲಿ ರಿಲೀಸ್‌ ಆಗಬೇಕಿತ್ತು. ಆದರೆ ಚಿತ್ರದ ಸೆಟ್ಟಾಗಲ್ಲ ಹೋಗೆ ನಂಗು ನಿಂಗು ಎಂಬ ಹಾಡಿನ ಚಿತ್ರೀಕರಣ ಬಾಕಿ ಇರುವುದರಿಂದ ಚಿತ್ರವನ್ನು ರಿಲೀಸ್‌ ಮಾಡುವುದು ತಡವಾಗುತ್ತಿದೆ. ಈ ಚಿತ್ರ 2025 ರ ಆಗಷ್ಟ್‌ ತಿಂಗಳಲ್ಲಿ ರಿಲೀಸ್‌ ಆಗಲಿದ್ದು, ಇನ್ನೂ ಚಿತ್ರದ ಬಿಡುಗಡೆ ದಿನಾಂಕ ವನ್ನು ಮುಂದೂಡುವುದಿಲ್ಲ ಎಂದು ಹೇಳಿದರು.

ಈಗಾಗಲೇ ಈ ಚಿತ್ರದ ಶಿವ ಶಿವ ಹಾಗೂ ಸೆಟ್ಟಾಗಲ್ಲ ಹೋಗೆ ಎಂಬ ಹಾಡು ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಈ ಸಾಂಗನ್ನು ಕೇಳಿದ ಪ್ರೇಕ್ಷಕರಿಗೆ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿತ್ತು. 

ಈ ಚಿತ್ರಕ್ಕೆ ಕೆವಿಎನ್‌ ಪ್ರೊಡಕ್ಷನ್‌ ಸಂಸ್ಥೆ ಬಂಡವಾಳವನ್ನು ಹೂಡಿದ್ದು, ಚಿತ್ರ ದೊಡ್ಡಮಟ್ಟದಲ್ಲಿ ಸಿದ್ದವಾಗಿದೆ. ಅಷ್ಟೇ ಅಲ್ಲದೆ ಈ ಚಿತ್ರದಲ್ಲಿ ರವಿಚಂದ್ರನ್‌, ರಮೇಶ್‌ ಅರವಿಂದ್‌ ಶಿಲ್ಪಾ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

SUMMARY | Directed by Jogi Prem and starring Dhruva Sarja in the lead role, KD is all set to release in August this year.

KEYWORDS | Jogi Prem, KD,  release, August,

Share This Article
Leave a Comment

Leave a Reply

Your email address will not be published. Required fields are marked *