SHIVAMOGGA | MALENADUTODAY NEWS | ಮಲೆನಾಡು ಟುಡೆ Dec 17, 2024
ಶಿವಮೊಗ್ಗ ಜಿಲ್ಲೆ ಸಾಗರ ಟೌನ್‌ನಲ್ಲಿ ನಿನ್ನೆ ರಾತ್ರಿ ಚಿಕನ್ ಸೆಂಟರ್‌ವೊಂದರಲ್ಲಿ ಗ್ಯಾಸ್ ಲೀಕೇಜ್ ಆಗಿ ಬೆಂಕಿ ಹೊತ್ತಿಕೊಂಡಿತ್ತು. ನಿನ್ನೆ ರಾತ್ರಿ ಇಲ್ಲಿನ ಬಿಹೆಚ್ ರೋಡ್‌ನಲ್ಲಿ ಈ ಘಟನೆ ಸಂಭವಿಸಿದೆ.
ಇಲ್ಲಿನ ಅಂಗಡಿಯೊಂದರಲ್ಲಿದ್ದ ಮೂರು ಸಿಲಿಂಡರ್‌ಗಳಿಂದ ಗ್ಯಾಸ್ ಲಿಕೇಜ್ ಆಗಿ, ಆಕಸ್ಮಿಕವಾಗಿ ಬೆಂಕಿಹೊತ್ತಿಕೊಂಡಿದೆ. ಹೆಚ್ಚಿನ ಅನಾಹುತ ಸಂಭವಿಸುವ ಮೊದಲೇ ಅಲ್ಲಿದ್ದ ಸ್ಥಳಿಯೊಬ್ಬರು, ಗ್ಯಾಸ್ ರೆಗ್ಯುಲೇಟರ್ ಆಫ್ ಮಾಡಲು ಪ್ರಯತ್ನಿಸಿದ್ದಾರೆ. ಅದೇ ವೇಳೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
SUMMARY | fire broke out at a chicken center last night due to a gas leak in Sagar Town, Shimoga district,

KEY WORDS | fire broke out at a chicken center, due to a gas leak , Sagar Town, Shimoga district,