SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 9, 2025
ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರನ್ನು ಇಡಿ ಅಧಿಕಾರಿಗಳು ಬಂಧಿಸಿ 1ನೇ ಸಿಸಿ ಹೆಚ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಗರ ಶಾಖೆಯಲ್ಲಿ ಸುಮಾರು 68 ಕೋಟಿ ಯಷ್ಟು ಮೌಲ್ಯದ ನಕಲಿ ಚಿನ್ನ ಅಡಮಾನ ಪ್ರಕರಣ ನಡೆದಿತ್ತು. ಈ ಹಿನ್ನಲೆ ನಿನ್ನೆ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ನ ಮಾಜಿ ಉದ್ಯೋಗಿಗಳ ಮನೆಗಳ ಮೇಲೆ ರೈಡ್ ಮಾಡಿದ್ದರು. ಅಷ್ಟೇ ಅಲ್ಲದೆ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರಿಂದ ಸಂಬಂಧಪಟ್ಟ ದಾಖಲೆಗಳನ್ನು ತೆಗಗೆದುಕೊಂಡು ಪರಿಶೀಲನೆ ನಡೆಸಿದ್ದರು. ನಂತರ ಇಂದು ಅವರನ್ನು ಬಂಧಿಸಿ 1ನೇ ಸಿಸಿ ಹೆಚ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
SUMMARY | DCC Bank Chairman R M Manjunath Gowda was arrested by the ED officials and produced before the 1st CCH court.
KEYWORDS | R M Manjunath Gowda, DCC Bank, Chairman, arrest,