SHIVAMOGGA | MALENADUTODAY NEWS | Sep 5, 2024
Dam level | ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗಿದ್ದು ಶಿವಮೊಗ್ಗ ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟದ ಇವತ್ತಿನ ಅಂಕಿ ಅಂಶಗಳು ಹೀಗಿವೆ.
ಶಿವಮೊಗ್ಗದ ಗಾಜನೂರುನಲ್ಲಿರುವ ತುಂಗಾ ಡ್ಯಾಮ್ (tunga dam level) ನಲ್ಲಿ ಪ್ರಸ್ತುತ 16273 ಕ್ಯೂಸೆಕ್ ನೀರು ಹರಿಯುತ್ತಿದ್ದು, ಅಷ್ಟೆ ಪ್ರಮಾಣದ ನೀರನ್ನ ನದಿಗೆ ಬಿಡಲಾಗುತ್ತಿದೆ. ನಿನ್ನೆಗೆ ಹೋಲಿಸಿದರೆ ಇವತ್ತು ಡ್ಯಾಮ್‌ಗೆ ಒಳಹರಿವು ಕಡಿಮೆ ಇದೆ.
ಶಿವಮೊಗ್ಗ : ತುಂಗಾ ಜಲಾಶಯ
ಒಳ ಹರಿವು : 16273 ಕ್ಯೂಸೆಕ್
ಹೊರ ಹರಿವು : 16273 ಕ್ಯೂಸೆಕ್

ಗರಿಷ್ಟ ಮಟ್ಟ : 588.24 ಮೀ
ಇಂದಿನ ಮಟ್ಟ 588.24 ಮೀ
ಒಟ್ಟು : 3.24 tmc
ಇಂದು : 3.24 TMC
ಇನ್ನೂ ಭದ್ರಾ ಡ್ಯಾಮ್‌ಗೂ ಒಳಹರಿವು ಕಡಿಮೆಯಾಗಿದ್ದು ಇವತ್ತು ಬೆಳಗಿನ ಅಂಕಿ ಅಂಶಗಳ ಪ್ರಕಾರ, ಡ್ಯಾಮ್‌ಗೆ 8931 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಪೈಕಿ 7750 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಶಿವಮೊಗ್ಗ : ಭದ್ರಾ ಜಲಾಶಯ (bhadra dam water level)
ಒಳ ಹರಿವು : 8931 ಕ್ಯೂಸೆಕ್
ಹೊರ ಹರಿವು : 7750 ಕ್ಯೂಸೆಕ್
ಗರಿಷ್ಟ ಮಟ್ಟ : 186 ಅಡಿ
ಇಂದಿನ ಮಟ್ಟ 183.5 ಅಡಿ
ಒಟ್ಟು : 71.5 TMC
ಇಂದು : 68.31 TMC
ಇನ್ನೂ ರಾಜ್ಯದ ಪ್ರಮುಖ ಜಲವಿದ್ಯುತ್‌ಗಾರ ಲಿಂಗನಮಕ್ಕಿ ಡ್ಯಾಮ್‌ನಲ್ಲಿಯು ಸಹ ಒಳಹರಿವು ಕಡಿಮೆಯಾಗಿದೆ. ಇವತ್ತು ಜಲಾಶಯಕ್ಕೆ 13635 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಅಷ್ಟೆ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದ್ದು, ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಲಾಗುತ್ತಿದೆ.
ಶಿವಮೊಗ್ಗ : ಲಿಂಗನಮಕ್ಕಿ ಜಲಾಶಯ (linganamakki dam water level)
ಒಳ ಹರಿವು : 13635 ಕ್ಯೂಸೆಕ್
ಹೊರ ಹರಿವು : 13545 ಕ್ಯೂಸೆಕ್
ಗರಿಷ್ಟ ಮಟ್ಟ : 1819 ಅಡಿ
ಇಂದಿನ ಮಟ್ಟ : 1817.55 ಅಡಿ
ಒಟ್ಟು : 151.64 TMC
ಇಂದು : 146.78 TMC
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿರುವ ಜಲಾಶಯ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ