ತುಪ್ಪೂರು ಸಮೀಪ ಕಾರು ಹಾಗೂ ಬಸ್ ನಡುವೆ ಡಿಕ್ಕಿ
ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.
ಶಿವಮೊಗ್ಗ : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್ ಟ್ರಾವಲ್ಸ್ ಹಾಗೂ ಶಿಫ್ಟ್ ಕಾರಿನ ನಡುವೆ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.
ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ಧಾರೆ. ಘಟನೆ ಸಂಬಂಧ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಅಧಿಕಾರಿಗಳೇ ಹುಷಾರ್ | ರಹಸ್ಯ ಕ್ಯಾರ್ಯಾಚರಣೆ ಹೆಸರಿನಲ್ಲಿ ಹೆದರಿಸುವವರಿದ್ದಾರೆ?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link