ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಶಿವಮೊಗ್ಗ ಜಿಲ್ಲೆಗೆ ಯಾವ ಸ್ಥಾನ

131

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 8, 2025 ‌‌ 

ರಾಜ್ಯದಲ್ಲಿ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಶಿವಮೊಗ್ಗ ಜಿಲ್ಲೆ 7 ನೇ ಸ್ಥಾನ ಪಡೆದುಕೊಂಡಿದೆ. ಒಟ್ಟು ರಾಜ್ಯದ ಶೇಕಡಾ 73.45 ರಷ್ಟು ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

ಈ ಬಾರಿ ಒಟ್ಟು 6.81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 4.68. 439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಉಡುಪಿ ಜಿಲ್ಲೆ ಶೇಕಡಾ  93.90  ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು,  ದಕ್ಷಿಣ ಕನ್ನಡ (93.57)  ಎರಡನೇ ಸ್ಥಾನ ಬೆಂಗಳೂರು ದಕ್ಷಿಣ(ಶೇಕಡಾ 85.36) ಮೂರನೇ ಸ್ಥಾನ ಹಾಗೂ ನಾಲ್ಕನೇ ಸ್ಥಾನವನ್ನು  ಕೊಡಗು ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಪಡೆದುಕೊಂಡಿದೆ. ಶಿವಮೊಗ್ಗ ಶೇಕಡಾ 79.91 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 7 ನೇಸ್ಥಾನ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ ಶೇಕಡಾ 53.29, ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07, ಹಾಗೂ ವಿಜ್ಞಾನ ವಿಭಾಗದಲ್ಲಿ 82.54 ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ.

SUMMARY | Udupi district has been ranked first in the state and Shivamogga district has secured the seventh position. A total of 73.45 per cent students from the state have passed.

KEYWORDS |  Udupi district, ranked, second puc, result,

Share This Article
Leave a Comment

Leave a Reply

Your email address will not be published. Required fields are marked *