SHIVAMOGGA | MALENADUTODAY NEWS | ಮಲೆನಾಡು ಟುಡೆ Feb 4, 2025

ಶಿವಮೊಗ್ಗ ನಗರದಲ್ಲಿ ನಾಳೆ ದಿನ ಅಂದರೆ ಫೆಬ್ರವರಿ ಐದರಂದು ವಿವಿದೆಡೆ ಕರೆಂಟ್ ಇರಲ್ಲ ಎಂದು, ಮೆಸ್ಕಾಂ ಶಿವಮೊಗ್ಗ ತಿಳಿಸಿದೆ.
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-1 ವ್ಯಾಪ್ತಿಯಲ್ಲಿ ನಿಸರ್ಗ ಬಡಾವಣೆ ಹತ್ತಿರ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY | Power outage in Bypass Road, Nisarga Layout, Uragadur and surrounding areas

KEY WORDS | Power outage in Bypass Road, Nisarga Layout, Uragadur and surrounding areas