let articleDiv = document.getElementById("mt-read-content"); if (!articleDiv) return;
let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });
let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();
if(cleanText === "") return;
let speech = new SpeechSynthesisUtterance(cleanText); speech.lang = "kn-IN"; speech.rate = 0.85;
speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };
speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };
synth.speak(speech); }
SHIVAMOGGA | MALENADUTODAY NEWS | ಮಲೆನಾಡು ಟುಡೆ Feb 6, 2025 ಶಿವಮೊಗ್ಗದ ಶರಾವತಿ ನಗರದಲ್ಲಿ ವಯಕ್ತಿಕ ವಿಚಾರಕ್ಕೆ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶರಾವತಿ ನಗರದ ಪಾಂಡುರಂಗ ದೇವಾಲಯದ ಸಮೀಪ ಘಟನೆ ನಡೆದಿದೆ. ಇವತ್ತು ಮಧ್ಯಾಹ್ನ 12.50 ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಚಾಕುವಿನಿಂದ…
SHIVAMOGGA | MALENADUTODAY NEWS | ಮಲೆನಾಡು ಟುಡೆ Feb 6, 2025
ಶಿವಮೊಗ್ಗದ ಶರಾವತಿ ನಗರದಲ್ಲಿ ವಯಕ್ತಿಕ ವಿಚಾರಕ್ಕೆ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶರಾವತಿ ನಗರದ ಪಾಂಡುರಂಗ ದೇವಾಲಯದ ಸಮೀಪ ಘಟನೆ ನಡೆದಿದೆ. ಇವತ್ತು ಮಧ್ಯಾಹ್ನ 12.50 ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾದವನನ್ನು ಬಸ್ ಡ್ರೈವರ್ ರವಿ ಎನ್ನಲಾಗುತ್ತಿದೆ. ತೀವ್ರವಾಗಿ ಗಾಯಗೊಂಡಿರುವ ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಆ ಬಳಿಕ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಚಿಕಿತ್ಸೆ ನೀಡಲಾಗುತ್ತಿದೆ.
ನಡೆದಿದ್ದೇನು
ರವಿ ಕುಟುಂಬಸ್ಥರೊಬ್ಬರಿಗೆ ಅಡುಗೆ ಕೆಲಸ ಮಾಡಿಕೊಂಡಿರುವ ಅರುಣ್ ಎಂಬಾತ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಇಬ್ಬರು ಪರಿಚಯಸ್ಥರೇ ಆಗಿದ್ದರಿಂದ ಈ ಬಗ್ಗೆ ಮಾತನಾಡೋದಕ್ಕೆ ರವಿ ಅರುಣ್‌ನನ್ನ ಭೇಟಿ ಮಾಡುವಂತೆ ತಿಳಿಸಿದ್ದ. ಶರಾವತಿ ನಗರದ ದೇವಸ್ಥಾನದ ಬಳಿಯಲ್ಲಿ ಇಬ್ಬರು ಭೇಟಿಯಾಗಿದ್ದಾರೆ. ಈ ವೇಳೆ ಕೈಯಲ್ಲಿ ಖಾರದ ಪುಡಿಯ ಕವರ್ ಹಿಡಿದು ಬಂದಿದ್ದ ಅರುಣ್ , ರವಿಯ ಜೊತೆಗೆ ಮಾತನಾಡಲು ಆರಂಭಿಸಿದ್ದಾನೆ. ಮಾತುಕತೆ ವಿಕೋಪಕ್ಕೆ ಹೋದ ವೇಳೆಯಲ್ಲಿ ಅರುಣ್ ಕೈಯಲ್ಲಿದ್ದ ಖಾರದ ಪುಡಿಯನ್ನು ರವಿ ಮುಖಕ್ಕೆ ಎರಚಿ, ಸ್ವಲ್ಪ ದೂರದಲ್ಲಿಟ್ಟಿದ್ದ ಚಾಕುವನ್ನು ತಂದು ರವಿಗೆ ಚುಚ್ಚಿ ಹಲ್ಲೆ ಮಾಡಿದ್ದಾನೆ.
View this post on Instagram
SUMMARY | A young man was stabbed in Sharavathi Nagar, in jurisdiction of Doddapet police station.
KEY WORDS | young man was stabbed in Sharavathi Nagara, Doddapete police station.
