Wednesday, 14 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಫೆಬ್ರವರಿ 18 ರಂದು ಉಡುತಡಿ ನಾಟಕ ಪ್ರದರ್ಶನ, ಕೃತಿ ಬಿಡುಗಡೆ

131
Last updated: February 17, 2025 6:33 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 17, 2025

ಶಿವಮೊಗ್ಗ | ಮಲೆನಾಡು ಕಲಾ ತಂಡ  ಶಿವಮೊಗ್ಗ, ಎಂ.ಕೆ. ರೇಣುಕಪ್ಪಗೌಡ ಪ್ರತಿಷ್ಠಾನ ,ಮಸರೂರು ಇವರ ಸಂಯುಕ್ತಾಶ್ರಯದಲ್ಲಿ ನಾಟಕ ಅಕಾಡೆಮಿ ಸದಸ್ಯ ಗಣೇಶ್ ಆರ್. ಕೆಂಚನಾಳ ರಚನೆಯ ಉಡುತಡಿ ನಾಟಕ ಪ್ರದರ್ಶನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ  ಫೆಬ್ರವರಿ18ರಂದು ಸಂಜೆ 6ಕ್ಕೆ ಕುವೆಂಪು ರಂಗಮಂದಿರದಲ್ಲಿ  ನಡೆಯಲಿದೆ. ಈ ಕುರಿತು ಗಣೇಶ್‌ ಕೆಂಚನಾಳ ಮಾಹಿತಿ ನೀಡಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶಿವಮೊಗ್ಗ ಬೆಕ್ಕಿನಕಲ್ಮಠ, ಆನಂದಪುರಂನ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉಡುತಡಿ ಪಸ್ತಕವನ್ನು ವಿಧಾನ ಪರಿಷತ್‌ನ ಮಾಜಿ ಶಾಸಕರಾದ ಎಸ್‌ ರುದ್ರೇಗೌಡರು ಬಿಡುಗಡೆ ಮಾಡಲಿದ್ದಾರೆ ಎಂದರು.

ನಂತರ ಉಡುತಡಿ ಎಂಬ ನಾಟಕ ಕಾರ್ಯಕ್ರಮವಿದ್ದು,ಈ ನಾಟಕವನ್ನು ಮಂಜುಳಾ ಬದಾಮಿ,  ವೈಡಿ, ಬದಾಮಿ, ಸಾಣೇಹಳ್ಳಿಯವರು ನಿರ್ದೇಶಿಸಿದ್ದಾರೆ. 12ನೇ ಶತಮಾನದ ಶಿವಶರಣೆ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ, ಅನುಭಾವ ಪೂರ್ಣವಾದ ನಡೆ-ನುಡಿಗಳೊಂದಾದ ಪರಿಯಲ್ಲಿರುವುದು ಕಂಡುಬರುತ್ತದೆ.

ಶರಣ ಚಳುವಳಿಯಲ್ಲಿ ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ ಆಕೆಯದು. ಅವರ ಇಡೀ ಜೀವನ ಕಥನ, ಐತಿಹ್ಯ, ವಿಸ್ಮಯ, ಪ್ರಭಾವಗಳಿಂದ ತುಂಬಿದೆ. ಸ್ವತಃ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ, ಅವರ ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ನಾಡಿನ ಹಲವೆಡೆ ಯಶಸ್ವೀ ಪ್ರದರ್ಶನ ಕಂಡ ಈ ನಾಟಕ, ಅಕ್ಕನ ವ್ಯಕ್ತಿತ್ವವನ್ನು ಭಿನ್ನ ಆಯಾಮದಲ್ಲಿ ಕಟ್ಟಿಕೊಡುವುದರ ಮೂಲಕ ಹೊಸ ಚಿಂತನೆಗೆ ನಮ್ಮನ್ನು ಹಚ್ಚುತ್ತಾ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ ಎಂದರು. ಈ ನಾಟಕಕ್ಕೆ ಒಬ್ಬರಿಗೆ  99 ರೂ. ಪ್ರವೇಶ ಧನವಿದ್ದು, ನಾಟಕ ವೀಕ್ಷಿಸಲು ಬಂದವರಿಗೆ  ಬಿಡುಗಡೆಯಾಗುವ ಕೃತಿಯನ್ನು ಉಚಿತವಾಗಿ‌  ನೀಡಲಾಗುವುದು ಎಂದರು. 

SUMMARY | Ganesh R. Kenchana’s play Uduthadi drama exhibition and book release programme will be held on Feb. 18 at 6 pm at Kuvempu Rangamandira.

KEYWORDS |  Ganesh, Uduthadi drama, book release programme,  Kuvempu Rangamandira,

malenadutoday add
Share This Article
Email Copy Link Print
Previous Article ಸಕ್ರೆಬೈಲ್‌ನಲ್ಲಿ ನಡೆಯಿತೇ ಅನೈತಿಕ ಪೊಲೀಸ್‌ ಗಿರಿ | ಊಟಕ್ಕೆ ಹೋಗಿದ್ದ ಜೋಡಿಯನ್ನು ಆಟೋದಲ್ಲಿ ಸುತ್ತಾಡಿಸಿ ಕಿರುಕುಳ, ಹಲ್ಲೆ, ಬೆದರಿಕೆ?
Next Article ಫೆಬ್ರವರಿ 20, 22 ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಮಾಜದಲ್ಲಿ ಜ್ಞಾನ  ಸಮಾವೇಶ 
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

ಚಂದ್ರಗುತ್ತಿಯಲ್ಲಿ ನಿಗೂಢ ಬಾವಿ | ಕೋಳಿಜ್ವರಕ್ಕೂ ಮೊಟ್ಟೆಗೂ ಸಂಬಂಧವಿಲ್ಲ | ಶಿರಾಳಕೊಪ್ಪಕ್ಕೆ 3 ಸ್ಟಾರ್‌ | ಅಂಗಳದಲ್ಲಿ ಅಡಿಕೆ ಕಳವು | TODAY ಚಟ್‌ ಪಟ್‌ ಸುದ್ದಿ

By 13
SHIVAMOGGA NEWS TODAY

ಜೇನು ಸಾಕಾಣಿಕೆಯಿಂದ ಪರಿಸರಕ್ಕೆ ಉತ್ತಮ ಕೊಡುಗೆ ನೀಡಲು ಕರೆ

By 131

ಹಳೆ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್‌ ಕೊಚ್ಚಿ ಕೊಲೆ

By 13

ಫ್ರೀಡಂಪಾರ್ಕ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತೆಯ ರಕ್ಷಣೆ | ಅಧಿಕಾರಿಗಳ ಕಾರ್ಯಾಚರಣೆ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up