Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಬಯಲುಸೀಮೆಯಾಗುತ್ತಿರುವ ಮಲೆನಾಡಿನಲ್ಲಿ ಗಿಡ ನೆಡುವುದು ಅವಶ್ಯಕ | ಹೆಚ್ ಎಸ್ ಸುಂದರೇಶ್

131
Last updated: April 11, 2025 11:16 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025

vijayakarnaka

ಶಿವಮೊಗ್ಗ | ಮಲೆನಾಡು ಬಯಲುಸೀಮೆಯಾಗುತ್ತಿರುವ ಪ್ರಸ್ತುತ ದಿನಮಾನದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ಅತಿ ಅವಶ್ಯಕವಾಗಿದ್ದು ಸೂಡಾ ವತಿಯಿಂದ ನಗರ ಹಸುರೀಕರಣಗೊಳಿಸಲು ಉದ್ಯಾನವನ ಅಭಿವೃದ್ದಿ, ಗಿಡ ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಹೇಳಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆಯ ಪಕ್ಕದ ಪೊಲೀಸ್ ಲೇಔಟ್ ಉದ್ಯಾನವನ ಅಭಿವೃದ್ದಿ ಕಾಮಗಾರಿಗೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಂದಾಜು ಮೊತ್ತ ರೂ.25 ಲಕ್ಷದಲ್ಲಿ ಈ ಉದ್ಯಾನವನ ಪ್ರದೇಶಕ್ಕೆ ಫೌಂಡೇಶನ್ ಸಹಿತ ಕಾಂಪೌಂಡ್ ಗೋಡೆ ನಿರ್ಮಾಣ ಮತ್ತು ಮುಂಭಾಗದಲ್ಲಿ ಟೈಲ್ಸ್ ಅಳವಡಿಸಲಾಗುವುದು. ಈ ಪಾರ್ಕಿನಲ್ಲಿ ಬನ್ನಿ, ಮುತ್ತುಗ, ಪಾರಿಜಾತ, ಸುರಗಿ, ಬಿಲ್ವ, ನಾಗಲಿಂಗ ಪುಷ್ಪ, ಮಾವು, ತೆಂಗು ಸೇರಿದಂತೆ ಅನೇಕ ವಿಶೇಷವಾದ ಗಿಡ ಮರಗಳಿದ್ದು ನೀರಿಗಾಗಿ ಬೋರ್‌ವೆಲ್ ಮತ್ತು ಪಾಥ್‌ವೇ ಅಗಲೀಕರಣಕ್ಕೆ ನಿವಾಸಿಗಳು ಮನವಿ ಮಾಡಿದ್ದು ಒಟ್ಟು ರೂ.50 ಲಕ್ಷ ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ ಎಂದ ಅವರು ಎಲ್ಲರೂ ತಮ್ಮ ಮನೆಗಳ ಸುತ್ತಮುತ್ತ ಗಿಡಗಳನ್ನು ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.

vijayakarnaka

ನಂತರ ಗೋಪಾಳ ಬಡಾವಣೆಯ ಚಂದನ ಉದ್ಯಾನವನ ಅಭಿವೃದ್ದಿಗಾಗಿ ರೂ.15 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ, ಉದ್ಯಾನವನದಲ್ಲಿ ಹಳೆಯ ಹೊರಾಂಗಣ ಸಾಮಗ್ರಿಗಳನ್ನು ತೆಗೆದು ಪುನರ್ ಅಳವಡಿಕೆ ಮತ್ತು ಪ್ಲಾಟ್‌ಫಾರ್ಮ್ ನಿರ್ಮಾಣದೊಂದಿಗೆ ಹೊಸದಾಗಿ 05 ಸಂಖ್ಯೆ ಹೊರಾಂಗಣ ವ್ಯಾಯಾಮ ಸಾಮಗ್ರಿ ಅಳವಡಿಸಲಾಗುವುದು ಎಂದರು.

ಗೋಪಾಳ ಬಡಾವಣೆಯ ಸಿ ಮತ್ತು ಎಫ್ ಬ್ಲಾಕ್ ಉದ್ಯಾನವನಗಳ ಅಭಿವೃದ್ದಿಗಾಗಿ ರೂ.25 ಲಕ್ಷ ಮೊತ್ತದ ಕಾಮಗಾರಿ ಕೈಗೊಳ್ಳಲಿದ್ದು ಸಿ-ಬ್ಲಾಕ್ ಉದ್ಯಾನವನದಲ್ಲಿ 6 * 9 ಮೀ. ಅಳತೆಯ ಮೇಲ್ಚಾವಣಿಯೊಂದಿಗೆ ಯೋಗ ಮಂಟಪ ನಿರ್ಮಾಣ, ಸಿ ಮತ್ತು ಎಫ್ ಬ್ಲಾಕ್‌ಗಳ ಉದ್ಯಾನವನಗಳಲ್ಲಿ ಅಂದಾಜು 185 ಮೀ. ಪಾಥ್‌ವೇ ನಿರ್ಮಾಣ, ಉದ್ಯಾನವನದ ಮುಖ್ಯ ದ್ವಾರದ ಬಳಿ ಡೆಕ್‌ಸ್ಲ್ಯಾಬ್‌ ನಿರ್ಮಾಣ ಮಾಡಲಾಗುವುದು ಎಂದರು.

ಗೋಪಾಳ ಬಡಾವಣೆಯ ಡಿ ಮತ್ತು ಇ ಬ್ಲಾಕ್‌ಗಳ ಉದ್ಯಾನವನ ಅಭಿವೃದ್ದಿಗೆ ರೂ.25 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ, ಉದ್ಯಾನವನದಲ್ಲಿ ಪ್ಲಾಟ್‌ಫಾರಂ ನಿರ್ಮಾಣದೊಂದಿಗೆ 09 ಸಂಖ್ಯೆ ಹೊರಾಂಗಣ ವ್ಯಾಯಾಮ ಸಾಮಗ್ರಿ ಅಳವಡಿಕೆ, ಫೆನ್ಸಿಂಗ್ ದುರಸ್ತಿ, ಹಾಲಿ ಇರುವ ಪಾಥ್‌ವೇ ದುರಸ್ತಿ, ಉದ್ಯಾನವನದಲ್ಲಿ 07 ಸಂಖ್ಯೆ ಸಾದರಳ್ಳಿ ಕಲ್ಲಿನ ಬೆಂಚು ಅಳವಡಿಸಲಾಗುವುದು ಎಂದರು.

ಪಂಪಾ ನಗರದಲ್ಲಿರುವ ಮಲೆನಾಡು ಸೊಸೈಟಿ ಪಕ್ಕದ ಉದ್ಯಾನವನದ ಅಭಿವೃದ್ದಿ ಮತ್ತು ಗಾಡಿಕೊಪ್ಪ ಪೊಲೀಸ್ ಲೇಔಟ್ ಉದ್ಯಾನವನದಲ್ಲಿ ಮಕ್ಕಳ ಆಟಿಕೆ ಅಳವಡಿಸುವ ರೂ.25 ಲಕ್ಷ ಮೊತ್ತದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ, ಉದ್ಯಾನವನದಲ್ಲಿ ಪ್ಲಾಟ್‌ಫಾರಂ ನಿರ್ಮಾಣದೊಂದಿಗೆ 8 ಸಂಖ್ಯೆ ಹೊರಾಂಗಣ ವ್ಯಾಯಾಮ ಸಾಮಗ್ರಿ ಅಳವಡಿಕೆ, ಉದ್ಯಾನವನದಲ್ಲಿ ಸುಮಾರು 100 ಮೀ. ಪಾಥ್ ವೇ ನಿರ್ಮಾಣ ಹಾಗೂ 03 ಸಂಖ್ಯೆಯ ಸಾದರಳ್ಳಿ ಕಲ್ಲಿನ ಬೆಂಚು ಅಳವಡಿಸಲಾಗುವುದು ಎಂದು ಹೇಳಿದರು.

SUMMARY | In the present day when Malnad is becoming a plain, it is very important to plant and grow trees

KEYWORDS | Malnad, grow trees, plant, hs sundaresh,

 

malenadutoday add
Share This Article
Email Copy Link Print
Previous Article ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜ್ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಬಿ ಆರ್‌ಗೆ ಪಿ ಹೆಚ್‌ ಡಿ
Next Article Visvesvaraya Iron and Steel Limited reopen marriage stopped in hassan district dina bhavishya jyotishya horoscope today important decisions today as per hindu calenda astrology horoscope today hindu panchanga  sakal today rashi bhavishya,Today astrology in kannada  ಜಾತಕ ಫಲ  Today rashi bhavishya ಈ ದಿನದ ಭವಿಷ್ಯ DINA BHAVISHYA | ಈ ದಿನ ಭವಿಷ್ಯ | ಇವತ್ತಿನ ರಾಶಿಫಲ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

BIG NEWS | ಶಿವಮೊಗ್ಗ ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

By 13
SHIVAMOGGA NEWS TODAY

ಸಾಲ ಕೊಟ್ಟವರು ಮನೆ ಬಾಗಿಲಿಗೆ ಬಂದ ಕಾಟ ಕೊಡ್ತಿದ್ದೀರಾ!? ತಕ್ಷಣವೇ ಇವರಿಗೆ ಫೋನ್‌ ಮಾಡಿ!

By 13
SHIVAMOGGA NEWS TODAY

ಇ-ಆಸ್ತಿ ಕರಡು ಪ್ರತಿ ವಿಚಾರ | ಅಧಿಕಾರಿಗಳ ವಿರುದ್ದ ಪ್ರತಿಭಟನಾಕಾರರು ಕಿಡಿ

By 131

ಸಾಗರ ಟೌನ್‌ ಪೊಲೀಸರು ಹುಡುಕುತ್ತಿದ್ದ ಕಳ್ಳ ಮಂಗಳೂರಲ್ಲಿ ಅರೆಸ್ಟ್‌ | Whatsapp ವಾಯ್ಸ್‌ ಮಸೇಜ್‌ನಿಂದ ಸಿಕ್ಕಿಬಿದ್ದ 20 ಲಕ್ಷದ ಚಿನ್ನದ ಕಳ್ಳ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up