Sunday, 1 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಬೇರೊಬ್ಬಳ ಜೊತೆ ಪತಿಯ ಸಲುಗೆ, ಪತ್ನಿ ಆತ್ಮಹತ್ಯೆ | ₹14 ಕೋಟಿ ಖೋಟಾ ನೋಟು ಪತ್ತೆ | ಮಗನ ಜೊತೆ ಅಮ್ಮನು ಪಾಸು

13
Last updated: April 9, 2025 3:58 pm
13
Share
SHARE

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 9, 2025 ‌‌ 

ಸುದ್ದಿ 1 : ಗೃಹಿಣಿ ಆತ್ಮಹತ್ಯೆ |  ಪತಿಗೆ ಇನ್ನೊಬ್ಬಳ ಜೊತೆ ಸಲಿಗೆ ಇದು ಎಂದು ನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜದಾನಿ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಹೆಬ್ಬಾಳದ ಕನಕ ನಗರದಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹರ್‌ ಆಸ್ಮಾ (30) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತಿ ಬಷೀರ್‌ ಉಲ್ಲಾ ಎಂಬಾತನನ್ನು ಬಂಧಿಸಲಾಗಿದೆ.  ಆಸ್ಮಾ ಎಂ.ಎ ಪದವಿ ಪಡೆದಿದ್ದರು. ಅವರ ಸಾವು ಕುಟುಂಬಸ್ಥರಿಗೆ ದುಃಖ ತಂದಿದ್ದು, ಅಳಿಯನ ವಿರುದ್ಧ ಫೋಷಕರು ಆಕ್ರೋಶ ಹೊರಹಾಕಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ 2 : 14 ಕೋಟಿ ನಕಲಿ ನೋಟು | ಉತ್ತರ ಕನ್ನಡ ಜಿಲ್ಲೆಯಲ್ಲಿನ ಮನೆ ಒಂದರಲ್ಲಿ  500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ನಕಲಿ ನೋಟು ಪತ್ತೆಯಾಗಿದೆ. ಪ್ರಕರಣ ತೀವ್ರ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇಲ್ಲಿನ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿ ಪೊಲೀಸರು ಇನ್ನಷ್ಟೆ ಪೂರ್ಣ ಮಾಹಿತಿ ನೀಡಬೇಕಿದೆ. 

ಸುದ್ದಿ 3 :  ಮಗನ ಜೊತೆ ಅಮ್ಮನು ಪಾಸ್ | ನಿನ್ನೆ ಹೊರಬಿದ್ದ ಸೆಕೆಂಡ್​ ಪಿಯುಸಿ ಪಲಿತಾಂಶದಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ 20 ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ತಾಯಿ ಮತ್ತು ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಮಗ ಇಬ್ಬರೂ ಉತ್ತೀರ್ಣರಾಗಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ದಬ್ಬಗುಂಟೆ ಅಂಗನವಾಡಿ ಸಹಾಯಕಿ ಕರಿಯಮ್ಮ ಪಿ.ಜಿ. ಮತ್ತು ಯಶವಂತ ಎಚ್‌. ಒಟ್ಟಿಗೆ ಪಿಯುಸಿ ತೇರ್ಗಡೆ ಹೊಂದಿರುವ ತಾಯಿ-ಮಗ.

malenadutoday add
Share This Article
Facebook Whatsapp Whatsapp Telegram Threads Copy Link
Previous Article ಟ್ರಯಲ್​ ನೋಡುವುದಾಗಿ ಹೇಳಿ ಬೈಕನ್ನೇ ಕದ್ದೊಯ್ದ ಬೆಂಗಳೂರು ನಿವಾಸಿ! ಶಿವಮೊಗ್ಗ ಬಸ್​ ಸ್ಟ್ಯಾಂಡ್​ ಹತ್ತಿರ ಏನಿದು!?
Next Article BREAKING NEWS | ಶಿವಮೊಗ್ಗ ಈದ್ಗಾ ಮೈದಾನದ ವಿವಾದ ಸುಖಾಂತ್ಯ | ಹಿಂದಿನಂತೆ ಬಳಕೆ ಅವಕಾಶ! ನಡೆದಿದ್ದಿಷ್ಟು!
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಶರಾವತಿ ಹಿನ್ನೀರಿನಲ್ಲಿ ಊಟಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲು

By 13
STATE NEWS

OTT ಯಲ್ಲಿ ಮ್ಯಾಕ್ಸಿಮಮ್‌ ಮನರಂಜನೆ ನೀಡಲು ಮ್ಯಾಕ್ಸ್‌ ರೆಡಿ | ರಿಲೀಸ್‌ ಯಾವಾಗ

By 131
STATE NEWS

DINA BHAVISHYA | ಹೊಸ ದಿನ , ಹೊಸ ಆಶಯ , ಹೇಗಿರಲಿದೆ ಈ ದಿನ ಭವಿಷ್ಯ !

By 13
horoscope predictions niithya bhavishya dina karnataka ಪ್ರಮುಖ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗಬಹುದು. ಅನಿರೀಕ್ಷಿತ ಪ್ರಯಾಣ ಸಾಧ್ಯತೆ. ಎಲ್ಲಾ ಕ್ಷೇತ್ರಗಳಲ್ಲಿ ಸವಾಲುಗಳು ಇದ್ದೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನಿಶ್ಚಿತತೆ. detailed astrological forecast for 12 rashis Visvesvaraya Iron and Steel Limited reopen marriage stopped in hassan district dina bhavishya jyotishya horoscope today important decisions today as per hindu calenda astrology horoscope today hindu panchanga  sakal today rashi bhavishya,Today astrology in kannada  ಜಾತಕ ಫಲ  Today rashi bhavishya ಈ ದಿನದ ಭವಿಷ್ಯ
STATE NEWS

niithya bhavishya dina karnataka / 12 ರಾಶಿಗಳ ನಿತ್ಯ ಭವಿಷ್ಯ! ಪ್ರಮುಖ ರಾಶಿಯವರಿಗೆ ಈ ದಿನ ಅಚ್ಚರಿ

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up