Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್‌ ಎಸ್‌ ಮಲ್ಲಿಕಾರ್ಜುನ್‌ ಹೇಳಿದ್ದೇನು?

13
Last updated: August 18, 2024 11:16 pm
13
Share
SHARE

SHIVAMOGGA | MALENADUTODAY NEWS | Aug 18, 2024  ಮಲೆನಾಡು ಟುಡೆ  

ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು   ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಅವರು ಇಂದು ಬಿ ಆರ್ ಪಿ ಯಲ್ಲಿ  ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರ ಆತಂಕದ ಛಾಯೆ ಉಂಟಾಗಿತ್ತು ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ.  ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ  ಎಂದವರು ನುಡಿದರು.

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

car decor

 ಈ ಜಲಾಶಯದ ವ್ಯಾಪ್ತಿಗಳು ಕೊಡುವ ಅಚ್ಚು ಪಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ  ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು. ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ ಆಗಮಿಸಿದ್ದ ಅಧಿಕಾರಿಗಳು ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

malenadutoday add
Share This Article
Facebook Whatsapp Whatsapp Telegram Threads Copy Link
Previous Article ಆಗಸ್ಟ್‌ 21 ರಿಂದ ಆಗಸ್ಟ್ 31ರವರೆಗೆ ನೆಹರೂ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
Next Article ಗಣೇಶೋತ್ಸವ ಮತ್ತು ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್‌ ಇಲಾಖೆಯಿಂದ ಏಳು ಪ್ರಮುಖ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

second puc result
STATE NEWS

second puc result : ಮರು ಮೌಲ್ಯಮಾಪನದಲ್ಲಿ ಬಂತು ಒಂದು ಅಂಕ | ತೀರ್ಥಹಳ್ಳಿ ದೀಕ್ಷಾ ರಾಜ್ಯಕ್ಕೆ ನಂಬರ್​ ಒನ್​

By Prathapa thirthahalli
STATE NEWS

20 ಅಡಿ ಬಾವಿಗೆ ಬಿದ್ದ ಮಹಿಳೆ ಬಚಾವಗಿದ್ದು ಹೇಗೆ

By 131

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಭೇಟಿಗೆ ಅವಕಾಶ ?| ಜೈಲಿನ ನಿಯಮಗಳು ಏನು ಹೇಳುತ್ತೆ ಗೊತ್ತಾ?

By 13
liquor shop bandh
STATE NEWS

alcohol price hike :  ಮದ್ಯಪ್ರಿಯರಿಗೆ ಶಾಕ್​, ಇಂದಿನಿಂದ ಹೆಚ್ಚಾಗಲಿದೆ ಮದ್ಯದ ದರ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up