Friday, 4 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ಮಹಿಳೆ ಬಲಿ

131
Last updated: February 25, 2025 9:55 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ | ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 23 ರಂದು ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್‌ ಬಂದಿತ್ತು. ಆದ್ದರಿಂದ ಮಹಿಳೆಯನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸೋಂಕು ಹೆಚ್ಚಾದ ಹಿನ್ನಲೆ  ಮಹಿಳೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆಗ ಗುಣಮುಖರಾಗಿದ್ದ ಅವರು ಜನವರಿ 29ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಫೆಬ್ರವರಿ 5 ರಂದು ಪುನಃ ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 14ರಂದು ಮಹಿಳೆ ಮೃತಪಟ್ಟಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಇದು ಈ ವರ್ಷದ ಮೊದಲ ಬಲಿಯಾಗಿದೆ

car decor

SUMMARY | A woman from Thirthahalli taluk, who was suffering from monkey disease, succumbed to her injuries.

KEYWORDS | Thirthahalli taluk, KFD, woman died,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಅಂಬ್ಲಿಗೋಳ ಗಂಡು ಹುಲಿ ಸಾವಿನ ಪ್ರಕರಣ ಎನ್.ಟಿ.ಸಿ.ಎ ನಿಯಮಾವಳಿ ಪ್ರಕಾರ  ತನಿಖೆ ನಡೆದಿದೆಯಾ ? ಸ್ಪಷ್ಟನೆ ನೀಡುವರೆ ಚೀಫ್ ವೈಲ್ಡ್ ಲೈಫ್ ಪಿಸಿಸಿಎಫ್ ?  Exclusive ಜೆಪಿ ಬರೆಯುತ್ತಾರೆ.
Next Article ಗೊಬ್ಬರ ಸಾಗಿಸುತ್ತಿದ್ದ ಬೈಕ್‌ ಸವಾರನಿಗೆ ಪಿಕಾಪ್‌ ಡಿಕ್ಕಿ | ಬೈಕ್‌ ಸವಾರ ಸ್ಥಳದಲ್ಲೇ ಸಾವು . ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

STATE NEWS

ಇನ್ಮುಂದೆ ಪಡಿತರ  ಚೀಟಿದಾರರಿಗೆ ಹಣದ  ಬದಲಿಗೆ ಅಕ್ಕಿ ವಿತರಣೆ | ವಿತರಣೆ ಪ್ರಮಾಣ ಹೇಗೆ

By 131
Career & Work: Insights Daily horoscope july 01Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today
STATE NEWS

Today astrology in kannada : ಇವತ್ತಿನ ರಾಶಿಫಲ, ಹಠಾತ್ ಧನಲಾಭ

By Malenadu Today
STATE NEWS

DINA BHAVISHYA | ದಿನಭವಿಷ್ಯ | ರಾಶಿಫಲಗಳಲ್ಲಿ ಮಹತ್ವದ ಬದಲಾವಣೆ

By 13

ಅಕ್ಟೋಬರ್‌ 17 ಕ್ಕೆ ರಾಜ್ಯದೆಲ್ಲೆಡೆ OPD ಬಂದ್‌? | ಟ್ರೀಟ್ಮೆಂಟ್‌ ಸಿಗೋದು ಅನುಮಾನ! ಕಾರಣವೇನು ಗೊತ್ತಾ?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up