Thursday, 22 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಮಧು ಬಂಗಾರಪ್ಪ ಹುಟ್ಟುಹಬ್ಬ, ಬಂಗಾರಪ್ಪ ಒಡನಾಡಿಗಳಿಗೆ ವಿಮಾನಯಾನ ಭಾಗ್ಯ

131
Last updated: February 28, 2025 9:32 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025

vijayakarnaka

ಶಿವಮೊಗ್ಗ | ಮಾ. 2 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಶಿವಮೊಗ್ಗದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಹೇಳಿದರು. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದರು.

vijayakarnaka

ಬಂಗಾರಪ್ಪ ಒಡನಾಡಿಗಳಾದ 35 ಜನರಿಗೆ ವಿಮಾನಯಾನ ಭಾಗ್ಯ

ಮಧು ಬಂಗಾರಪ್ಪ ಅವರು ಹುಟ್ಟುಹಬ್ಬದ ನೆನಪಿನಲ್ಲಿ ಈ ಬಾರಿ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಿದ್ದಾರೆ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಗ್ರಾಮದಲ್ಲಿರುವ ತಂದೆ ಬಂಗಾರಪ್ಪನವರ ಸಮಕಾಲೀನರು ಹಾಗೂ ಸ್ನೇಹಿತರಾದ 35 ಜನರನ್ನು ಶಿವಮೊಗ್ಗದಿಂದ ವಿಮಾನದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿಯ ಬಂಗಾರಪ್ಪನವರ ಒಡನಾಡಿಗಳೊಂದಿಗೆ ಸೇರಿ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕ ಜಿ.ಡಿ. ಮಂಜುನಾಥ್ ಹೇಳಿದರು.

ಇದೊಂದು ಕೃತಜ್ಞಾಪೂರ್ವಕವಾದ ವಿಶೇಷ ಕಾರ್ಯಕ್ರಮವಾಗಿದ್ದು, ಈ 35 ಜನರಲ್ಲಿ ಇದೇ ಮೊದಲಬಾರಿಗೆ ಬೆಂಗಳೂರಿಗೆ ಹೋಗುವವರು ಇದ್ದಾರೆ. ಬಂಗಾರಪ್ಪನವರು ತಮ್ಮ ಹುಟ್ಟೂರಿನ ಜನರನ್ನು ಎಂದೂ ಮರೆತವರಲ್ಲ. ಸಾವಿರಾರು ಜನರಿದ್ದರೂ ಕೂಡ ತಮ್ಮ ಸ್ನೇಹಿತರನ್ನು ಹೆಸರಿಡಿದು ಕರೆದು ಗಮನಸೆಳೆಯುತ್ತಿದ್ದರು. ಅತ್ಯಂತ ಜನಾನುರಾಗಿಯಾಗಿದ್ದ ಅವರ ಒಡನಾಡಿಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿ ಅರ್ಥಪೂರ್ಣವಾಗಿ ಮಧು ಬಂಗಾರಪ್ಪನವರು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಇವರೆಲ್ಲ ಪ್ರಯಾಣ ಬೆಳೆಸಲಿದ್ದಾರೆ ಎಂದರು.

SUMMARY |  District Congress general secretary S.T. Ramachandran said that the birthday of district in-charge minister Madhu Bangarappa will be celebrated in Shivamogga on June 2. Halappa said.

KEYWORDS | Congress,  Madhu Bangarappa,  birthday, shivamogga, 

malenadutoday add
Share This Article
Email Copy Link Print
Previous Article ಮಾರ್ಚ್‌.03 ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೌಂಟನ್ಸ್ ಆಫ್ ಲೈನ್ ವಾರ್ಷಿಕ ಹವಾಮಾನ ಉತ್ಸವ
Next Article ಸಮುದ್ರದಲ್ಲಿ ಹೊತ್ತಿ ಉರಿದ ದೋಣಿ | ವಿಡಿಯೋ ವೈರಲ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಶಿವಮೊಗ್ಗ-ಶಿರಾಳಕೊಪ್ಪ ಟೋಲ್‌ ಗೇಟ್‌ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?

By 13
Madhu bangarappa
POLITICS

Madhu bangarappa : ಸಚಿವರಿಗೆ ಎದುರಾಯ್ತು ಆಕಸ್ಮಿಕ ಘಟನೆ | ಕಾರಿನಿಂದ ಇಳಿದವರು ಏನು ಮಾಡಿದ್ರು ಗೊತ್ತಾ?

By Malenadu Today
POLITICS

ಕಮಲದೊಳಗೆ ಕುಮಾರ ಪರ್ವ! ಶಿವಮೊಗ್ಗ ಪವರ್‌ ಪಾಲಿಟಿಕ್ಸ್‌ನಲ್ಲಿ ವಸಂತ ಅಶ್ವಮೇಧ

By 13
POLITICS

ಗ್ಯಾರಂಟಿ ಯೋಜನೆಯಲ್ಲಿ ಬರುತ್ತದೆಯೇ ಬದಲಾವಣೆ!? ಗೃಹಸಚಿವರು ಮಾತಿನ ಸುಳಿವು ನಿಜವಾಗುತ್ತಾ?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up