SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 4, 2025

ಶಿವಮೊಗ್ಗ | ಮಾರ್ಚ್ 6 ರಂದು ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಇರಲ್ಲ ಕರೆಂಟ್

ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್ನಗರ 1 ರಿಂದ 4ನೇ ಅಡ್ಡರಸ್ತೆ, 100 ಅಡಿರಸ್ತೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY | Mescom said in a statement that there will be a power outage from 10.00 am to 6.00 pm due to emergency maintenance work being carried out in Mandli limits of Shivamogga city sub-division-II on March 6.
KEYWORDS | Mescom, power outage, Shivamogga city,