Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POWER CUT TODAY

ಮೆಸ್ಕಾಂ ಪ್ರಕಟಣೆ | ಶಿವಮೊಗ್ಗ, ಸಾಗರದಲ್ಲಿ ಇವತ್ತು ಬಹಳಷ್ಟು ಕಡೆಗಳಲ್ಲಿ ಕರೆಂಟ್‌ ಇರಲ್ಲ

13
Last updated: February 20, 2025 2:54 pm
13
Share
SHARE

SHIVAMOGGA| MALENADUTODAY NEWS | ಮಲೆನಾಡು ಟುಡೆ  Feb 20, 2025 ‌‌ 

vijayakarnaka

ಶಿವಮೊಗ್ಗದ ಹಲವೆಡೆ ಇವತ್ತು ಕರೆಂಟ್‌ ಇರಲ್ಲ. ಈ ಬಗ್ಗೆ ಮೆಸ್ಕಾಂ ಈಗಾಗಲೇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯ ವಿವರ ಹೀಗಿದೆ. ನಗರದ ಮೆಗ್ಗಾನ್ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ.ಹೀಗಾಗಿ ಬೆಳಗ್ಗೆ 10 ರಿಂದ ಸಂಜೆ 6ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಯಾವೆಲ್ಲೆ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ.

ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸ್‌ಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

vijayakarnaka

ಸಾಗರದಲ್ಲಿಯು ಕರೆಂಟ್‌ ಇರಲ್ಲ

ಸಾಗರ ಉಪವಿಭಾಗದಲ್ಲಿಯು ಇವತ್ತು ಹಲೆವೆಡೆ ಕರೆಂಟ್‌ ಇರಲ್ಲ. ಈ ಬಗ್ಗೆ ಮೆಸ್ಕಾಂ ಪ್ರಕಟಣೆ ಹೀಗಿದೆ. ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸನಗರ ಮಾರ್ಗಕ್ಕೆ 20 ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇವತ್ತು ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಕರೆಂಟ್‌ ಇರಲ್ಲ. ಬೆಳಗ್ಗೆ 10:00 ಗಂಟೆಯಿಂದ ಸಂಜೆ: 6:00 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. 

SUMMARY |  power cut in shivamogga and sagara taluk

KEY WORDS |  power cut in shivamogga , sagara taluk

malenadutoday add
Share This Article
Email Copy Link Print
Previous Article ಸೆಕೆಂಡ್‌ ಪಿಯುಸಿ ಪರೀಕ್ಷೆ | ಹೇಗಿದೆ ತಯಾರಿ | ನಿಮ್ಮ ಗಮನಕ್ಕೆ ಇರಬೇಕಾದ ಮುಖ್ಯ ಸಂಗತಿ ಇಲ್ಲಿದೆ
Next Article ಹುಡುಗಿ ಸಿಗಲಿ, RCB ಗೆಲ್ಲಲಿ, ಕುಂಭಮೇಳದಲ್ಲಿ ಯುವಕನ 7 ಡಿಮ್ಯಾಂಡ್‌ | ಗಾಂಜಾ ಕೇಸ್‌, ಅಪ್ಪ, ಮಗಳು, ಮೊಮ್ಮಗ ಅರೆಸ್ಟ್‌ | ಫಾಲ್ಸ್‌ನಲ್ಲಿ ಯುವಕ ಸಾವು
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಪವರ್‌ ಕಟ್

By 13
POWER CUT TODAY

ದಿನವಿಡಿ ಶಿವಮೊಗ್ಗದ ಬಹುತೇಕ ಕಡೆಗಳಲ್ಲಿ ಪವರ್‌ ಕಟ್‌

By 13

ಶಿವಮೊಗ್ಗ, ತೀರ್ಥಹಳ್ಳಿಯ ಈ ಪ್ರದೇಶಗಳಲ್ಲಿ ಇವತ್ತು ಕರೆಂಟ್‌ ಇರಲ್ಲ | ಡಿಟೇಲ್ಸ್‌ ಓದಿ

By 13

power cut shivamogga | ಜನವರಿ 18 ಶಿವಮೊಗ್ಗದ ಈ ಪ್ರದೇಶಗಳಲ್ಲಿ ಪವರ್‌ ಕಟ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up