Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಯಶಸ್ವಿನಿ ಯೋಜನೆಯಡಿ ನೋಂದಣಿಗೆ ಅವಕಾಶ | ಲಾಸ್ಟ್‌ ಡೇಟ್‌ ಯಾವಾಗ

131
Last updated: March 27, 2025 8:16 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 27, 2025

vijayakarnaka

ಶಿವಮೊಗ್ಗ | ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾರ್ಚ್‌ 31 ಕೊನೆಯ ದಿನಾಂಕವಾಗಿದೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ. 5.00 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, 1 ಏಪ್ರಿಲ್ 2025 ರಿಂದ 31 ಮಾರ್ಚ್ 2026ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಜಿಲ್ಲೆಯ ಸಹಾಕರ ಸಂಘಗಳ ಸದಸ್ಯರುಗಳು ಯಶಸ್ವಿನ ಯೋಜನೆಯಡಿ ಮಾ.31 ರೊಳಗಾಗಿ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಕಾರ ಸಂಘಗಳನ್ನು ಹಾಗೂ ಯಶಸ್ವಿನಿ ಕೋ ಆರ್ಡಿನೇಟರ್ ಹರೀಶ್ – 9739588777 ಇವರನ್ನು ಸಂಪರ್ಕಿಸುವುದು.

vijayakarnaka

ಪರಿಶಿಷ್ಟ ಜಾತಿ/ಪಂಗಡದ ಸದಸ್ಯರು ಕುಟುಂಬದ ಪ್ರತಿಯೊಬ್ಬರ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. 

SUMMARY | The co-operation department has asked the beneficiaries to register under the Yashaswini scheme for the year 2024-25 and the last date is March 31.

KEYWORDS | Yashaswini scheme, co operation department, March 31,

malenadutoday add
Share This Article
Email Copy Link Print
Previous Article ಕಬ್ಬಿನ ಯಂತ್ರಕ್ಕೆ ಸಿಲುಕಿದ ಮಹಿಳೆಯ ಜಡೆ | ನಂತರ ಆಗಿದ್ದೇನು, ವಿಡಿಯೋ ವೈರಲ್‌
Next Article ಜೀವ ಉಳಿಸುವ ಜೀವ ರಕ್ಷಕ ಕೈಯಲ್ಲಿದ್ದರೂ.. ಆತ ಉಸಿರು ಚೆಲ್ಲುವಂತಾಗಿದ್ದು ನಿಜಕ್ಕೂ ವಿಪರ್ಯಾಸವೇ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

Protests Against kashmir Attack
NATIONAL NEWSSHIVAMOGGA NEWS TODAY

Protests Against kashmir Attack : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗ ಮುಸ್ಲಿಂ ಸಮುದಾಯ ಪ್ರತಿಭಟನೆ

By Prathapa thirthahalli
SHIVAMOGGA NEWS TODAY

BIG NEWS | ಶಿವಮೊಗ್ಗ ನೆಹರೂ ರೋಡ್‌ನಲ್ಲಿ ATM ದರೋಡೆಗೆ ಯತ್ನ | ನಡೆದಿದ್ದೇನು?

By 13
SHIVAMOGGA NEWS TODAY

ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

By 13
SHIVAMOGGA NEWS TODAY

ಶಿವಮೊಗ್ಗದಲ್ಲಿ ಇಂಟೀರಿಯರ್‌ ವರ್ಕ್‌ ಮಾಡಲು ಬಂದವರು ದೋಚಿದ್ದು 2 ಲಕ್ಷದ ವಸ್ತು | ಏನಿದು ಘಟನೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up