Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಯಶಸ್ವಿಯಾಗಿ ನಡೆದ ಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮ 

131
Last updated: February 13, 2025 11:42 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025 ‌

ತೀರ್ಥಹಳ್ಳಿ | ಫೆಬ್ರವರಿ 9 ರಂದು ಭಾರತೀಯ ಯೋಗ ಶಿಕ್ಷಣ ಟ್ರಸ್ಟ್ ವತಿಯಿಂದ ಅಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮವು  ಪ್ರೇರಣಾ ಕಾರ್ಯಾಲಯದ ಸಾಧನಾ ಯೋಗ ಮಂದಿರದಲ್ಲಿ ಯಶಸ್ವಿಯಾಗಿ ಜರುಗಿತು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬೆಳಿಗ್ಗೆ 6 ಘಂಟೆಗೆ ಆದಿತ್ಯ ಮಂಡಲ ಪೂಜೆಯೊಂದಿಗೆ ಆರಂಭವಾದ ಸೂರ್ಯ ನಮಸ್ಕಾರ ಸಂಜೆ 7 ಘಂಟೆಯವರೆಗೆ ನಿರಂತರವಾಗಿ ನಡೆಯಿತು. ಯೋಗ ಸಮಿತಿಯ ಸದಸ್ಯರು ನಿರಂತರವಾಗಿ ಗುಂಪುಗಳಾಗಿ ಸೂರ್ಯ ನಮಸ್ಕಾರವನ್ನು ಮಾಡಿದರು. ಯೋಗ ಬಂಧುಗಳ ಜೊತೆಗೆ ಸೇವಾಭಾರತಿ ವಿದ್ಯಾಕೇಂದ್ರದ ಮಕ್ಕಳು, ಶಿಕ್ಷಕರು ಮತ್ತು ಕುವೆಂಪು ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷ. ಅಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಒಟ್ಟು 25512 ಸೂರ್ಯನಮಸ್ಕಾರ ಮಾಡುವ ಮೂಲಕ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಸಂಪನ್ನವಾಯಿತು. ವೈಯಕ್ತಿಕವಾಗಿ ಕೆಲವು ಯೋಗ ಬಂಧುಗಳು ಅತಿ ಹೆಚ್ಚು ಸೂರ್ಯ ನಮಸ್ಕಾರ ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದರು. ಶ್ರೀಲತಾ ಇಂದಿರಾನಗರ 1233. ನಾಗರಾಜ್ ಬುಕ್ಲಾಪುರ 1121.ಪ್ರದೀಪ್ ಆಚಾರ್ಯ ಬಾಳೇಬೈಲು 1065  ಸೂರ್ಯ ನಮಸ್ಕಾರವನ್ನು ಮಾಡಿ ವಿಶೇಷ ಸಾಧನೆ ಮಾಡಿದರು.

car decor

ಯೋಗ ಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ.ಜೀವಂಧರ್ ಜೈನ್ ದಂಪತಿಗಳು ಪೂಜಾ ಕಾರ್ಯಕ್ರಮವನ್ನು ನಡೆಸಿದರು, ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಹೆಚ್.ಎಂ.ಕೃಷ್ಣಮೂರ್ತಿಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.

SUMMARY | On February 9, the Bharatiya Yoga Shiksha Trust successfully organized the Akhand Surya Namaskar programme at Sadhana Yoga Mandir, Prerana Karyalaya.

KEYWORDS | yoga, Surya Namaskar, Sadhana Yoga Mandir, thirthahalli,

     

malenadutoday add
Share This Article
Facebook Whatsapp Whatsapp Telegram Threads Copy Link
Previous Article ಮಂಡ್ಯದಲ್ಲಿ KSRTC ಬಸ್‌ ಅಪಘಾತ | 5 ಜನರ ಸ್ಥಿತಿ ಗಂಬೀರ
Next Article ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ! ಕೇಸ್‌ ಸತ್ತು ಹೋಯ್ತಾ? ಪೊಲೀಸರು ನ್ಯಾಯ ಕೊಡಿಸ್ತಾರಾ? ತನಿಖಾ ವರದಿ ಜೆಪಿ ಬರೆಯುತ್ತಾರೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

shivamogga fast news 17 
SHIVAMOGGA NEWS TODAYBHADRAVATISAGARA

shivamogga fast news 17 / ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು!? / 3 ತಾಲ್ಲೂಕಿನ 4 ಸುದ್ದಿ!

By Malenadu Today
SHIVAMOGGA NEWS TODAY

ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

By 13
sagara jambagaru railway station
SHIVAMOGGA NEWS TODAY

sagara jambagaru railway station 13-05-25 : ಸಾಗರ ಜಂಬಗಾರು ರೈಲ್ವೆ ನಿಲ್ದಾಣಕ್ಕೆ ರಾಮಮನೋಹರ ಲೋಹಿಯಾರವರ ಹೆಸರಿಡಿ | ಕಲ್ಲೂರು ಮಂಜುನಾಥ್​

By Prathapa thirthahalli

ಶಿವಮೊಗ್ಗಕ್ಕೆ ಬರಲಿದೆ ಸುತ್ತೂರು ಮಠದ ರಥ! ಯಾವಾಗ ಗೊತ್ತಾ?

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up