Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ರೆಫ್ರಿಜರೇಟರ್ ಸಮಸ್ಯೆ ಕೋರ್ಟ್‌ ಮೆಟ್ಟೆಲೇರಿದ ಗ್ರಾಹಕ | ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದ ನ್ಯಾಯಾಲಯ

131
Last updated: March 13, 2025 11:57 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 13, 2025

vijayakarnaka

ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ ರಿಲಯನ್ಸ್ ರಿಟೇಲ್ ಲಿ. ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇವರ ವಿರುದ್ದ ರೆಫ್ರಿಜರೇಟರ್‌ಗೆ ಸಂಬಂದಿಸಿದಂತೆ ಸೇವಾನ್ಯೂನತೆ ಕುರಿತು ಸಲ್ಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಏನಿದು ಘಟನೆ

vijayakarnaka

ಅರ್ಜಿದಾರರಾದ ಎಸ್ ವಿ ಲೋಹಿತಾಶ್ವ ಇವರು ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇಲ್ಲಿ ರೆಫ್ರಿಜರೇಟರ್‌ನ್ನು ಕೊಂಡಿದ್ದರು. ಆ ರೆಫ್ರಿಜರೇಟರ್‌ಗೆ  ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಅಂಗಡಿಯವರು  02 ವರ್ಷಗಳ ವಾರಂಟಿ ನೀಡಿರುತ್ತಾರೆ. ಆದರೆ ಆ ರೆಫ್ರಿಜರೇಟರ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲವೆಂದು ಹಾಗೂ ಕೂಲ್ ಆಗುತ್ತಿಲರಲಿಲ್ಲ. ಈ ಹಿನ್ನಲೆ ಗ್ರಾಹಕ ಅಂಗಡಿಯವರಿಗೆ  ಹಲವಾರು ಬಾರಿ ರಿಪೇರಿ ಮಾಡಿ ಕೊಡಲು ಕೇಳಿದರು.  ಆದರೆ ಅಂಗಡಿಯವರು ರೆಫ್ರಿಜರೇಟರ್‌ನ್ನು ರಿಪೇರಿ ಮಾಡದೇ ಸೇವಾ ನ್ಯೂನತೆ ಎಸಗಿದ್ದಾರೆಂದು ಆಯೋಗದ ಮುಂದೆ ದೂರನ್ನು ಸಲ್ಲಿಸಿರುತ್ತಾರೆ.

 ಈ ಹಿನ್ನಲೆ ಕೋರ್ಟ್‌ ಅಂಗಡಿಯವರಿಗೆ  ನೋಟಿಸ್‌ ನೀಡಿದ್ದು, ಆಯೋಗದ ನೋಟಿಸ್‌ಗೂ ಹಾಜರಾಗದ ಕಾರಣ ಎದುರುದಾರರನ್ನು ಏಕ ಪಕ್ಷೀಯವೆಂದು ಮಾಡಿ, ದೂರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ದೂರುದಾರ ವಕೀಲರ ವಾದವನ್ನು ಆಲಿಸಿದ ಆಯೋಗವು, ದೂರುದಾರರು ಹಲವಾರು ಬಾರಿ ರೆಫ್ರಿಜರೇಟರನ್ನು ರಿಪೇರಿ ಮಾಡಿಕೊಡಲು ವಿನಂತಿಸಿರುವುದು ದಾಖಲೆಗಳಿಂದ ಸಾಬೀತಾಗಿರುವುದಾಗಿ ಮತ್ತು ದೂರುದಾರರು ಸಲ್ಲಿಸಿರುವ ದಾಖಲೆಗಳನ್ನಾಗಲಿ ಅಥವಾ ದೂರುದಾರರು ಮಾಡಿರುವ ಆರೋಪವನ್ನಾಗಲಿ ಅಲ್ಲಗಳೆಯಲು ಎದುರುದಾರರು ಈ ಆಯೋಗದ ಮುಂದೆ ಹಾಜರಾಗಿ ಯಾವುದೇ ದಾಖಲೆಗಳನ್ನು ಸಲ್ಲಿಸಿರುವುದಿಲ್ಲವಾದ್ದರಿಂದ ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಲಾಗಿದೆ.

 ಎದುರುದಾರರು ಈ ಆದೇಶವಾದ 45 ದಿನಗಳ ಒಳಗಾಗಿ ರೆಫ್ರಿಜರೇಟರ್‌ನ್ನು ರಿಪೇರಿ ಮಾಡಿ ನೀಡಬೇಕು ಹಾಗೂ ಒಂದು ವೇಳೆ ರಿಪೇರಿ ಮಾಡಲು ಸಾಧ್ಯವಾಗದಿದ್ದ ಪಕ್ಷದಲ್ಲಿ, ದೂರುದಾರರು ರೆಫ್ರಿಜರೇಟರ್‌ನ್ನು ಒಂದೂವರೆ ವರ್ಷಗಳ ಕಾಲ ಉಪಯೋಗಿಸುವುದರಿಂದ ಖರೀದಿ ಬೆಲೆಗೆ ಶೇ.10 ಸವಕಳಿಯನ್ನು ಹಾಗೂ ಜಿಎಸ್‌ಟಿಯನ್ನು ಕಳೆದು ರೂ.27,312 ನ್ನು ದೂರುದಾರರಿಂದ ರೆಫ್ರಿಜರೇಟರ್ ಹಿಂಪಡೆದು ನೀಡಲು ಹಾಗೂ ರೂ.5,000/- ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ.10,000 ಗಳನ್ನು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ, ಸದಸ್ಯರಾದ ಬಿ.ಡಿಯೋಗಾನಂದ ಭಾಂಡ್ಯ ಅವರನ್ನೊಳಗೊಂಡ ಪೀಠವು ಮಾ.11 ರಂದು ಆದೇಶಿಸಿದೆ.

SUMMARY | The District Consumer Disputes Redressal Commission has ordered to provide adequate compensation to the complainant.

KEYWORDS | Redressal Commission, complainant, provide adequate,

malenadutoday add
Share This Article
Email Copy Link Print
Previous Article ರನ್ಯಾ ಗೋಲ್ಡ್‌ ಸಗ್ಮ್ಲೀಂಗ್‌ | ಏರ್‌ಪೋರ್ಟ್‌ನಲ್ಲಿ VVIP ಪ್ರೋಟೋಕಾಲ್‌ ಎಲ್ಲರಿಗೂ ಸಿಗುತ್ತಾ? ಇದು ದೇಶದ್ರೋಹದ ಕೃತ್ಯ!? ಅಪರಾಧಿ ಯಾರು?
Next Article DINA BHAVISHYA | ಈ ದಿನ ಭವಿಷ್ಯ | ವಿಶೇಷ & ವೈಶಿಷ್ಟ್ಯತೆ!? | ಇವತ್ತಿನ ರಾಶಿಫಲ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

facebook
SHIVAMOGGA NEWS TODAY

facebook : ಫೇಸ್​​ಬುಕ್​ ರಿಕ್ವೆಸ್ಟ್​ ಅಕ್ಸೆಪ್ಟ್​ ಮಾಡಿದವನಿಗೆ ಶಾಕ್​ | ಏನಿದು ಪ್ರಕರಣ

By Prathapa thirthahalli

ನಮಿತಾ ಆರ್ ಶೆಟ್ಟಿಗೆ ಪಿಎಚ್‍ಡಿ ಪದವಿ

By 131
bhadravathi
SHIVAMOGGA NEWS TODAY

bhadravathi : ಇಂದಿನಿಂದ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

By Prathapa thirthahalli
shivamogga news
SHIVAMOGGA NEWS TODAY

shivamogga news : ಐರನ್ ಕ್ಯಾಸ್ಟಿಂಗ್ ಯಂತ್ರ​ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up