ರೈತರಿಗೆ ಗುಡ್‌ ನ್ಯೂಸ್‌ ಕೊಟ್ಟ RBI | ಸಾಲದ ಲಿಮಿಟ್‌ನಲ್ಲಿ ಹೆಚ್ಚಳ

13

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 15, 2024 ‌‌

ಕೇಂದ್ರ ಸರ್ಕಾರ ರೈತರಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಯಾವುದೇ ಅಡಮಾನ ಇಡದೇ ಪಡೆಯುವ ಸಾಲದ ಮಿತಿಯನ್ನು 2 ಲಕ್ಷ ರೂಪಾಯಿಗೆ ಏರಿಸಿದೆ.ಬ್ಯಾಂಕ್‌ಗಳಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ಭದ್ರತೆ ಒದಗಿಸಿದೆ ರೈತರು ಪಡೆಯ ಬಹುದಾದ ಸಾಲದ ಮಿತಿ ಈ ಮೊದಲು 1.60 ಲಕ್ಷ ರೂಪಾಯಿ ಇತ್ತು. ಇದೀಗ ಇದರ ಮಿತಿಯನ್ನು 2 ಲಕ್ಷ ರೂಪಾಯಿಗೆ ಏರಿಸಲಾಗಿದೆ. 

 ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನ ಆದೇಶವು ಜನವರಿ 1ರಿಂದ ಜಾರಿಗೆ ಬರಲಿದೆ. ಅಲ್ಲದೆ  ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಿಗದಿಪಡಿಸಿರುವ ಈ ಸಾಲವನ್ನು ಯಾವುದೇ ಭದ್ರತೆ ಇಲ್ಲದೆ ನೀಡಬೇಕು ಎಂದು ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದೆ. 

SUMMARY | Reserve Bank of India has increased the limit for unsecured loans to Rs 2 lakh.‌

KEY WORDS | Reserve Bank of India,    unsecured loans to Rs 2 lakh

Share This Article