ರೈತರು ಝೆಂಕಾರ ಬ್ರಾಂಡ್‌ ಮೂಲಕ ಜೇನುತುಪ್ಪ ಮಾರಾಟ ಮಾಡಲು ಅವಕಾಶ

Published: 17 ಡಿಸೆಂಬರ್ 2024, 10:07 ಅಪರಾಹ್ನ • 1 min read


let articleDiv = document.getElementById("mt-read-content"); if (!articleDiv) return;

let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });

let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();

if(cleanText === "") return;

let speech = new SpeechSynthesisUtterance(cleanText); speech.lang = "kn-IN"; speech.rate = 0.85;

speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };

speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };

synth.speak(speech); }

✨ AI ಓವರ್‌ವ್ಯೂ (ಮುಖ್ಯಾಂಶ)

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 17, 2024 ‌ ಶಿವಮೊಗ್ಗ| ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನು ತುಪ್ಪ ದೊರಕುವಂತೆ ಮಾಡಲು  ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ತೋಟಗಾರಿಗೆ ಇಲಾಖೆ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಅದೇನೆಂದರೆ ತೋಟಗಾರಿಕೆ ಇಲಾಖೆಯ ಮಾಲೀಕತ್ವದ ಝೇಂಕಾರ ಎಂಬ ಹೆಸರಿನ ಟ್ಯಾಗ್‌ಲೈನ್, ಲೋಗೋ…

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 17, 2024

ಶಿವಮೊಗ್ಗ| ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನು ತುಪ್ಪ ದೊರಕುವಂತೆ ಮಾಡಲು  ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ತೋಟಗಾರಿಗೆ ಇಲಾಖೆ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.

ಅದೇನೆಂದರೆ ತೋಟಗಾರಿಕೆ ಇಲಾಖೆಯ ಮಾಲೀಕತ್ವದ ಝೇಂಕಾರ ಎಂಬ ಹೆಸರಿನ ಟ್ಯಾಗ್‌ಲೈನ್, ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿ ಪಡಿಸಿ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಅಧಿಕೃತವಾಗಿ ಅನುಮೋದನೆ ಪಡೆದಿದೆ. ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ತೋಟಗಾರಿಕೆ ಇಲಾಖೆಯ ಮಾಲೀಕತ್ವದಲ್ಲಿರುವ  ಈ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ ಹಾಗೂ ಉತ್ಪನ್ನಗಳನ್ನು ಮಾರಾಟ ಮಾಡಬಹುದು.  ಈ ಅವಕಾಶವನ್ನು ಜೇನು ಕೃಷಿಕರು ಮತ್ತು ಸಂಗ್ರಾಹಕರು ಸದುಪಯೋಗಪಡಿಸಿಕೊಳ್ಳಿ ಎಂದು  ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

SUMMARY |   The Department of Horticulture has taken up innovative efforts to ensure availability of good quality honey to the consumers and to enhance the economic status of the bee growers. 

KEYWORDS |  Department of Horticulture,  quality honey,  consumers, 

END OF STORY

131

Senior Journalist | Malenadu Today
✓ Verified Journalist