Wednesday, 14 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
ARECANUT RATE

ಲಾರಿಯಲ್ಲಿ ಅಡಿಕೆ ಸಾಗಿಸಲು ನಿರ್ಬಂಧ ‌‌& GST ಪ್ರಾಬ್ಲಮ್‌ | ಸಚಿವ ಮಧು ಬಂಗಾರಪ್ಪರ ಮಹತ್ವದ ಹೇಳಿಕೆ !

13
Last updated: February 23, 2025 8:04 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 22, 2025 ‌‌ 

ಅಡಿಕೆ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಸಾಗಿಸುವ ಸಂದರ್ಭದಲ್ಲಿ ಸಿಕ್ಕಾಪಟ್ಟೆ ಜಿಎಸ್‌ಟಿ ವಿಧಿಸುತ್ತಿರುವುದಕ್ಕೆ ಸಚಿವ ಮಧು ಬಂಗಾರಪ್ಪ ಸಿಟ್ಟಾಗಿದ್ದಾರೆ. ಈ ಸಂಬಂಧ ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದು ಸರಿಯಲ್ಲ. ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,  ಈ ಸಮಸ್ಯೆಯಿಂದ ಪಾರಾಗಲು ರೈತರಿಗೆ ಇರಬಹುದಾದ ಸಾಧ್ಯತೆಗಳ ಬಗ್ಗೆ ಪ್ರಥಮ ಹಂತದ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸುವಂತೆ ಸಚಿವರು ಸೂಚಿಸಿದರು.

ಅಲ್ಲದೆ ಜಿಲ್ಲೆಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಗ್ರಾಮದ ನಿವಾಸಿಗಳಿಗೆ ಮೊಬೈಲ್ ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿಸಲಾಗುತ್ತಿರುವ ಟವರ್ ಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇಟ್ಟುಕೊಳ್ಳುವಂತೆ ಅವರು ಸಲಹೆ ನೀಡಿದರು.

SUMMARY | shivamogga minister madhu bangarppa and arecanut gst problem 

KEY WORDS |‌   shivamogga minister madhu bangarppa , arecanut gst problem 

malenadutoday add
Share This Article
Email Copy Link Print
Previous Article ಹೆಂಡತಿಯನ್ನು ಅಡ್ಮಿಟ್‌ ಮಾಡಿದ್ದಕ್ಕೆ ಸಿಟ್ಟು, ಮೆಗ್ಗಾನ್‌ ಆಸ್ಪತ್ರೆಯೊಳಗೆ ಮಹಿಳೆ ಮೇಲೆ ಹಲ್ಲೆ!
Next Article ಕಮಲದೊಳಗೆ ಕುಮಾರ ಪರ್ವ! ಶಿವಮೊಗ್ಗ ಪವರ್‌ ಪಾಲಿಟಿಕ್ಸ್‌ನಲ್ಲಿ ವಸಂತ ಅಶ್ವಮೇಧ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಎಷ್ಟಿದೆ ಅಡಿಕೆ ರೇಟು | ಯಾವ ಮಾರಕಟ್ಟೆಗಳಲ್ಲಿ ಎಷ್ಟಾಗಿದೆ ಅಡಕೆ ದರ

By 13

adike rate | ಎಷ್ಟಿದೆ ಅಡಿಕೆ ದರ | ಚಿತ್ರದುರ್ಗ, ಶಿವಮೊಗ್ಗ, ಸಾಗರ, ಶಿರಸಿ ಮಾರುಕಟ್ಟೆಯಲ್ಲಿ ಏನಾಗ್ತಿದೆ?

By 13

ಅಡಿಕೆ ಮಾರುಕಟ್ಟೆಯಲ್ಲಿ ಬದಲಾವಣೆ | ಎಷ್ಟಿದೆ ಅಡಕೆ ದರ |

By 13
ARECANUT RATE

ಎಷ್ಟಿದೆ ಅಡಿಕೆ ರೇಟು? ರಾಜ್ಯದ ಮಾರುಕಟ್ಟೆಗಳಲ್ಲಿ ಅಡಕೆ ಧಾರಣೆಯಲ್ಲಿ ಬದಲಾವಣೆ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up