Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ವಧು ಬೇಕಾಗಿದ್ದಾಳಾ? ವರ ಹುಡುಕುತ್ತಿದ್ದೀರಾ? | ಶಿವಮೊಗ್ಗದಲ್ಲಿಯೇ ನಡೆಯಲಿದೆ ವಧುವರರ ಸಮಾವೇಶ |

131
Last updated: February 14, 2025 7:20 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 14, 2025 ‌

vijayakarnaka

ಶಿವಮೊಗ್ಗ | ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘ , ಶಿವಮೊಗ್ಗ ಜಿಲ್ಲಾ ಮೊಗವೀರ ಮಹಾಜನ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ ಮಾರ್ಚ್ 23 ರಂದು ಬೆಳಿಗ್ಗೆ 10: 30 ಕ್ಕೆ ನಗರದ ಮಾಧವ ಮಂಗಲ ಸಭಾಭವನದಲ್ಲಿ ನಡೆಯಲಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ ಹಾಲೇಶಪ್ಪ ತಿಳಿಸಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ ನೆಲೆಸಿರುವ ಗಂಗಾಮತ, ಬೆಸ್ತ, ಮೊಗವೀರ, ಸುಣಗಾರ, ಕೋಲಿ, ಕಬ್ಬಲಿಗ, ಜಾಲಗಾರ, ಬಾರ್ಕಿ ಇತರೆ ಪರ್ಯಾಯ ಹೆಸರುಗಳಿಂದ ಕರೆಯಲ್ಪಡುವ ಉಪಜಾತಿಗಳ ಅನುಕೂಲಕ್ಕಾಗಿ ರಾಜ್ಯಮಟ್ಟದ ವಧು-ವರರ ಸಮಾವೇಶ ನಡೆಯಬೇಕೆಂಬುದು ಬಹುಜನರ ಮತ್ತು ಬಹುದಿನದ ಬೇಡಿಕೆಯಾಗಿತ್ತು. ಈ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಮೇಲ್ಕಂಡ ಸಂಘಗಳು ಈ ಸಮಾವೇಶವನ್ನು ಆಯೋಜಿಸಿವೆ. ಸಮಾವೇಶದಲ್ಲಿ ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಸೂಕ್ತ ವಧು-ವರರನ್ನು ಆಯ್ಕೆ ಮಾಡಿಕೊಳ್ಳುವ ಈ ಸದಾವಕಾಶದ ಉಪಯೋಗ ಪಡೆದುಕೊಳ್ಳಬೇಕು ಎಂದರು.

vijayakarnaka

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ 

ಸಮಾವೇಶದಲ್ಲಿ ಭಾಗವಹಿಸುವ ವಧು-ವರರು ತಮ್ಮ ಇತ್ತೀಚಿನ 2 (4×6) ಪೋಸ್ಟ್ ಕಾರ್ಡ್ ಅಳತೆಯ ಪೂರ್ಣ ಭಾವಚಿತ್ರದೊಂದಿಗೆ  ಅರ್ಜಿಯನ್ನು ಭರ್ತಿ ಮಾಡಿ  ನಮ್ಮ ಕಚೇರಿ ಶಿವಮೊಗ್ಗ ಜಿಲ್ಲಾ ಗಂಗಾಮತ ವಿಧ್ಯಾರ್ಥಿ ನಿಲಯದಲ್ಲಿ  ಮಾರ್ಚ್ 15 ರ ಒಳಗಾಗಿ ತಲುಪಿಸಬೇಕು. ಈ ಅರ್ಜಿಗೆ ಹೆಸರು ನೋಂದಾಯಿಸುವರು 1000 ರೂಪಾಯಿ ಪಾವತಿಸಬೇಕು ಎಂದರು.

SUMMARY | vadhu vara samaveshain samavesha

KEYWORDS | vadhu vara samaveshain samavesha

malenadutoday add
Share This Article
Email Copy Link Print
Previous Article ಶಿವಮೊಗ್ಗದಲ್ಲಿ ರ‍್ಯಾಪಿಡೊ ಬೈಕ್‌ ವಿವಾದ | ಆಟೋದವರಿಗೆ ಎದುರಾಯ್ತು ಕಷ್ಟ! ಏಕೆ ಗೊತ್ತಾ?
Next Article ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೋಡಲೇಬೇಕಾದ ಇಂಟರ್ವಲ್‌ |  ಮಾರ್ಚ್‌ 07 ಕ್ಕೆ ರಿಲೀಸ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದ ಹೇಗೆಲ್ಲಾ ನಡೆಯಿತು!? ಇಲ್ಲಿದೆ ಡಿಟೇಲ್ಸ್

By 131

ಶಿವಮೊಗ್ಗದಿಂದ ಮಂಗಳೂರು, ಮುಂಬೈ, ಮಂತ್ರಾಲಯಕ್ಕೆ ಟ್ರೈನ್‌ | ‌ಸಚಿವರ ಬಳಿ ಡಿಮ್ಯಾಂಡ್?

By 13
SHIVAMOGGA NEWS TODAY

ಫೆಬ್ರವರಿ 21ರಂದು ಭದ್ರಾವತಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ | ಕಾರಣವೇನು

By 131
ks eshwarappa :
SHIVAMOGGA NEWS TODAY

ks eshwarappa : ಕಾಂಗ್ರೆಸ್​ನಲ್ಲಿ ಮೂರು ಜನರಿಗೆ ಬುದ್ದಿ ಭ್ರಮಣೆ ಆಗಿದೆ | ಕೆ ಎಸ್​ ಈಶ್ವರಪ್ಪ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up