Wednesday, 2 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಲ್ಲಿ ಎಬಿವಿಪಿಯ 44 ನೇ ಪ್ರಾಂತ ಸಮ್ಮೇಳನ | ಯಾವಾಗ

131
Last updated: January 29, 2025 8:16 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 29, 2025 ‌

ಶಿವಮೊಗ್ಗ | ಅಖಿಲ ಭಾರತ ವಿಧ್ಯಾರ್ಥಿ ಪರಿಷತ್‌ನ ಕರ್ನಾಟಕ ದಕ್ಷಿಣ  ಪ್ರಾಂತ್ಯದ 44 ನೇ ಪ್ರಾಂತ ಸಮ್ಮೇಳನವು ಜನವರಿ.31, ಫೆಬ್ರವರಿ 1 ಮತ್ತು 2 ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಪ್ರವೀಣ್‌ ಹೆಚ್‌.ಕೆ ತಿಳಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಸಮ್ಮೇಳನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದ 10 ಸಂಘಟನಾತ್ಮಕ ವಿಭಾಗಗಳಿಂದ ಸುಮಾರು ಅಪೇಕ್ಷಿತ 1,300 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಲಿದ್ದಾರೆ.

car decor

ಜನವರಿ 31 ರಂದು ನಡೆಯುವ ಈ ಸಮ್ಮೇಳನಕ್ಕೆ ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ಹಾಗೂ ಪ್ರದರ್ಶಿನಿ ಉದ್ಘಾಟನೆಯ ಮೂಲಕ ಅಧಿಕೃತ ಚಾಲನೆ ನೀಡಲಾಗುವುದು.ಈ ಪ್ರದರ್ಶನಿ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿಗಳು ಕೂಡಲಿ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಕೂಡಲಿ ಶಿವಮೊಗ್ಗ ರವರು ವಹಿಸಲಿದ್ದಾರೆ ಎಂದರು

44ನೇ ಪ್ರಾಂತ ಸಮ್ಮೇಳನದ ಉದ್ಘಾಟನಾ ಸಮಾರಂಭ  ಜನವರಿ 31ರ ಮಧ್ಯಾಹ್ನ 3:00 ಗಂಟೆಗೆ ಜರುಗಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಭೂಷಣ ಡಾ. ಬಿ ಎನ್ ಸುರೇಶ್, ಖ್ಯಾತ ವಿಜ್ಞಾನಿಗಳು ಹಾಗೂ ಕುಲಾಧಿಪತಿಗಳು ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ತಿರುವನಂತಪುರಂ ಪಿ.ವಿ ಕೃಷ್ಣ ಭಟ್, ವಿದ್ಯಾರ್ಥಿ ಪರಿಷತ್‌ನ ಪೂರ್ವ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ರಾಜ್ ಶರಣ್ ಶಾಹಿ ರವರು ಭಾಗವಹಿಸಲಿದ್ದಾರೆ. 

ಫೆ. 2 ರಂದು  ಯುವ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯುತ್ತದೆ. ಆ ಕಾರ್ಯಕ್ರಮದ  ಮುಖ್ಯ ಅತಿಥಿಗಳಾಗಿ ಶ್ರೀ ಎಸ್.ಎನ್ ಸೇತುರಾಮ್, ಖ್ಯಾತ ನಟ ನಿರ್ದೇಶಕ ನಾಟಕಕಾರರು ಬೆಂಗಳೂರು ಇವರು ಭಾಗವಹಿಸಲಿದ್ದಾರೆ. ಈ ಸಾಲಿನ ಯುವ ಪುರಸ್ಕಾರ ಪ್ರಶಸ್ತಿಯನ್ನು  ಸತೀಶ್ ಮೇತ್ರಿ ಸಾಮಾಜಿಕ ಸೇವಾ ಕ್ಷೇತ್ರ ಮೈಸೂರು ಇವರಿಗೆ ಪ್ರಧಾನ ಮಾಡಲಾಗುವುದು.

ಈ ಸಮ್ಮೇಳನದಲ್ಲಿ ನಂದೀಶ್ ಸಹ ಪ್ರಾಂತ ಪ್ರಚಾರಕರು ರಾಷ್ಟ್ರೀಯ ಸ್ವಯಂಸೇವಕ ಸಂಘ ಇವರು ಪಂಚ ಪರಿವರ್ತನೆ ಕುರಿತು, ಬಾಲಕೃಷ್ಣ ಎಸ್ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಕ್ಯಾಂಪಸ್ ಕಾರ್ಯ ವಿಷಯದ ಕುರಿತು, ಡಾ. ಸತೀಶ್ ಎಚ್. ಕೆ ಶೈಕ್ಷಣಿಕ ವ್ಯವಸ್ಥೆಯ ಕುರಿತು ಮೂರು ವಿಶೇಷ ಭಾಷಣಗಳು ಜರುಗಲಿವೆ ಎಂದರು.

SUMMARY |  The 44th Regional Conference of The All India Vidyarthi Parishad of Karnataka Southern Region will be held on January 31, February 1 and 2 at Allamaprabhu Grounds in the city 

KEYWORDS | abvp, Regional Conference,   Allamaprabhu Grounds,  shivamogga,

malenadutoday add
Share This Article
Facebook Whatsapp Whatsapp Telegram Threads Copy Link
Previous Article ರಾಮಸೇನಾ ಭಾವಸಾರ ಕ್ಷತ್ರಿಯ ಕ್ರೆಡಿಟ್ ಕೋ ಅಪರೇಟಿವ್  ಸೊಸೈಟಿಯ  ನೂತನ ಕಚೇರಿ ಶುಬಾರಂಭ
Next Article ಸಂಸದರು ಹಾಗೂ ಶಾಸಕರ ಹೇಳಿಕೆಗೆ R ಪ್ರಸನ್ನ ಕುಮಾರ್‌ ತಿರುಗೇಟು | ಹೇಳಿದ್ದೇನು
Leave a Comment

Leave a Reply Cancel reply

Your email address will not be published. Required fields are marked *

You Might Also Like

ಮುನಿರತ್ನರ ವಿರುದ್ಧ ಮುನಿದ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ | ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್‌

By 13
sagara news
SAGARASHIVAMOGGA NEWS TODAY

sagara news ಜೂನ್​ 23, 2025 ಟಿಟಿ ಹಾಗೂ ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ

By Prathapa thirthahalli
SHIVAMOGGA NEWS TODAY

ಜ.ನವರಿ 31 ಶ್ರೀಪಾಲ್‌ರವರಿಗೆ ಸನ್ಮಾನ

By 131
SHIVAMOGGA NEWS TODAY

ಕಸ ವಿಲೇವಾರಿಯಲ್ಲಿ ಲೋಪವಿದ್ದರೆ ಸುಮೋಟೋ ಕೇಸ್‌ ದಾಖಲಿಸಿ | ಉಪಲೋಕಾಯುಕ್ತ ನ್ಯಾ.ಕೆ.ಎ.ಫಣೀಂದ್ರ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up