ಶಿವಮೊಗ್ಗದಲ್ಲಿ ಏಪ್ರಿಲ್‌ 06 ಮತ್ತು 10 ರಂದು ಮಾಂಸ ಮಾರಾಟ ನಿಷೇಧ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 4, 2025

ಶಿವಮೊಗ್ಗ | ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ಏಪ್ರಿಲ್‌ 06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏಪ್ರಿಲ್‌ 10 ರಂದು ಮಹಾವೀರ ಜಯಂತಿಯ ಪ್ರಯುಕ್ತ 2 ದಿನ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. 

- Advertisement -

ಈ ಹಿನ್ನಲೆ  ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏಪ್ರಿಲ್‌ 06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಕೋರಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUMMARY | Shivamogga City Corporation (SMC) has banned the slaughter of animals and sale of meat for two days on account of Sri Rama Navami festival on April 6 and Mahavir Jayanti on April 10.

KEYWORDS | Corporation, Sri Rama Navami, Mahavir Jayanti,  

Share This Article
Leave a Comment

Leave a Reply

Your email address will not be published. Required fields are marked *