Wednesday, 14 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
TRAIN NEWS TODAY

ಶಿವಮೊಗ್ಗದ ಎರಡು ರೈಲ್ವೆ ನಿಲ್ದಾಣದಲ್ಲಿ ONE MINUTE STOP ವಿಸ್ತರಣೆ! ಡಿಟೇಲ್ಸ್‌

13
Last updated: February 23, 2025 8:39 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 23, 2025 ‌‌ 

ನೈರುತ್ಯ ರೈಲ್ವೆಇಲಾಖೆ ಶಿವಮೊಗ್ಗ ಜಿಲ್ಲೆಯ ಎರಡು ನಿಲ್ದಾಣಗಳಲ್ಲಿ ಒನ್‌ ಮಿನಿಟ್‌ ಸ್ಟಾಪ್‌ ಅಥವಾ ಒಂದು ನಿಮಿಷದ ನಿಲುಗಡೆಯನ್ನು ಇನ್ನಷ್ಟು ಮುಂದುವರಿಸಿದೆ. ಕುಂಸಿ ರೈಲ್ವೆ ನಿಲ್ದಾಣ ಹಾಗೂ ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಮೈಸೂರು ತಾಳಗುಪ್ಪ ಡೈಲಿ ಎಕ್ಸ್‌ಪ್ರೆಸ್‌ ರೈಲಿನ ನಿಲುಗಡೆಯನ್ನು ಮುಂದಿನ ಆಗಸ್ಟ್‌ ತಿಂಗಳವರೆಗೂ ಮುಂದುರಿಸಲಾಗಿದೆ.  ಆ ಬಗೆಗಿನ ಮಾಹಿತಿ ಇಲ್ಲಿದೆ 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರಸಾಳು ಮತ್ತು ಕುಂಸಿಯಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ತ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರಿಸಲಾಗಿದೆ.

1. ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 24.02.2025 ರಿಂದ 23.08.2025 ರವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ.

2. ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 24.02.2025 8 23.08.2025 ರವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ.

SUMMARY |  Continuation of temporary stoppage of trains at Arasalu & Kumsi

KEY WORDS |‌ Continuation of temporary stoppage of trains at Arasalu & Kumsi , South Western Railway Arasalu and Kumsi stations , Train No. 16227/16228 Mysuru-Talguppa-Mysuru Daily Express,  Train No. 16206/16205 Mysuru-Talguppa-Mysuru Daily Express,  Kumsi stations,  

malenadutoday add
Share This Article
Email Copy Link Print
Previous Article ಶಿರಸಿಯಲ್ಲಿ KSRTC ಬಸ್‌ನಲ್ಲಿಯೇ ಸಾಗರದ ನಿವಾಸಿಯ ಹತ್ಯೆ!? ಪತ್ನಿ, ಪ್ರಿಯಕರ ಅರೆಸ್ಟ್‌!
Next Article ಮನೆಗೆ ಕಲ್ಲು, ಮನೆಯವರ ಮೇಲೆ ಹಲ್ಲೆ | ರೋಡಲ್ಲೆ ಕೇಕ್‌ ಕಟ್‌, ಕೇಳಿದ್ದಕ್ಕೆ ಕಣ್ಣಿಗೆ ಪೆಟ್ಟು | ರೋಡಲ್ಲಿ ಸಿಕ್ಕಮಾಜಿ ಸಚಿವ, ಚಟ್‌ ಪಟ್‌ ನ್ಯೂಸ್
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ತಾಳಗುಪ್ಪ ಮೈಸೂರು, ಶಿವಮೊಗ್ಗ ಮೈಸೂರು ಟ್ರೈನ್‌ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

By 13
TRAIN NEWS TODAY

ಶಿವಮೊಗ್ಗ ಯಶವಂತಪುರ ಇಂಟರ್‌ ಸಿಟಿ ಎಕ್ಸ್‌ಪ್ರೆಸ್‌ ರೈಲಿಗೆ ಸಂಬಂಧಿಸಿದಂತೆ ಇಲ್ಲೊಂದು ಅಪ್‌ಡೇಟ್

By 13

ಈ ದಿನಗಳಲ್ಲಿ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಸಂಚಾರದಲ್ಲಿ 20 ನಿಮಿಷ ವತ್ಯಾಸವಾಗಲಿದೆ | ಕಾರಣ ಇಲ್ಲಿದೆ

By 13

ದೀಪಾವಳಿಗೆ ರೈಲ್ವೆ ಇಲಾಖೆಯಿಂದ ವಿಶೇಷ ಟ್ರೈನ್‌ | ಎಲ್ಲಿಂದ ಎಲ್ಲಿವರೆಗೂ | ರೈಲ್ವೆ ಪ್ರಯಾಣಿಕರಿಗೆ ಮಾಹಿತಿ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up