Wednesday, 14 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗ ಜಿಲ್ಲಾ ಕಬಡ್ಡಿ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ 

131
Last updated: March 31, 2025 9:21 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 31, 2025

ಶಿವಮೊಗ್ಗ| ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ನ ನೂತನ ಶಿವಮೊಗ್ಗ ಜಿಲ್ಲಾ ಘಟಕವೂ ಅಸ್ತಿತ್ವಕ್ಕೆ ಬಂದಿದೆ ಎಂದು ರಾಜ್ಯ ಅಮೆಚೂರ್ ಅಸೋಸಿಯೇಷನ್‍ನ ಸಬ್ ಕಮಿಟಿ ಸದಸ್ಯರಾದ ಎಂ ಶ್ರೀಕಾಂತ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯಸಮಿತಿಯ ಸೂಚನೆ ಮೇರೆಗೆ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಬಿ.ಸಿ ಚಂದ್ರಶೇಖರ್, ಪ್ರಧಾನಕಾರ್ಯದರ್ಶಿಯಾಗಿ ಅನಿಲ್ ಕುಮಾರ್. ಖಜಾಂಚಿಯಾಗಿ ಸಿದ್ದಯ್ಯ ಎಸ್.ಎನ್. ಉಪಾಧ್ಯಕ್ಷರಾಗಿ ಕೆ.ಎಸ್ ಶಶಿ .ಎಂ .ವಿನಯ್, ಸಹಕಾರ್ಯದರ್ಶಿಗಳಾಗಿ ಲಕ್ಷ್ಮಿನಾರಾಯಣ ಡಿ.ಬಿ, ಮರುಳಸಿದ್ದಸ್ವಾಮಿ ಎಂ ಜಿ, ಸದಸ್ಯರಾಗಿ ರಮೇಶ್ ಡಿ., ಸಂಘಟನಾ ಕಾರ್ಯದರ್ಶಿಯಾಗಿ ಮೈಕಲ್ ಕಿರಣ್ ಅವರುಗಳನ್ನು ಆಯ್ಕೆಮಾಡಲಾಗಿದೆ ಎಂದು ತಿಳಿಸಿದರು.

ದೇಶಿ ಕ್ರೀಡೆ ಕಬಡ್ಡಿ ಯನ್ನು ಜಿಲ್ಲೆಯಲ್ಲಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಬ್ಬಡಿ ಪಂದ್ಯಾವಳಿಗಳನ್ನು ಏರ್ಪಡಿಸುವುದು, ಅದಕ್ಕೆ ಪೂರಕವಾದ ತರಬೇತಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಉತ್ತಮ ತಂಡಗಳನ್ನು ಸಿದ್ದಪಡಿಸಿ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕಳುಹಿಸುವ ಉದ್ದೇಶ ಹೊಂದಲಾಗಿದೆ. 

ಈಗಾಗಲೆ ಶಿವಮೊಗ್ಗದಲ್ಲಿ ಕಬಡ್ಡಿ ಆಟಕ್ಕೆ  ಉತ್ತಮ ವಾತಾವರಣವಿದ್ದು, ನಾಲ್ಕು ಜನರು ರಾಷ್ಟ್ರಿಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡೆಯಿಂದ ಉದ್ಯೋಗವಕಾಶವೂ ಲಭಿಸಲಿದ್ದು, ಬ್ಯಾಂಕ್ ಮತ್ತಿತರ ಸರ್ಕಾರಿ ಸೇವೆಗಳಲ್ಲಿ ಕ್ರೀಡಾ ಮೀಸಲಾತಿಯಲ್ಲಿ ಉದ್ಯೋಗ ಸಿಗಲಿದೆ ಎಂದು ವಿವರಿಸಿದರು.

SUMMARY | The new Shivamogga district unit of Karnataka State Amateur Kabaddi Association has also come into existence

KEYWORDS | Shivamogga, Kabaddi Association, Karnataka State Amateur,

malenadutoday add
Share This Article
Email Copy Link Print
Previous Article ಸಿ ಎಂ ಪದಕಕ್ಕೆ ಭಾಜನರಾದ ಇಬ್ಬರು ತೀರ್ಥಹಳ್ಳಿ ಪೊಲೀಸರು
Next Article ಐಸ್‌ ಕ್ರೀಂ ಪ್ರಿಯರಿಗೆ ಶಾಕ್‌ ನೀಡಿದ ಆಹಾರ ಇಲಾಖೆ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

Pahalgam Terrorist Attack
SHIVAMOGGA NEWS TODAY

Pahalgam Terrorist Attack | ಮಂಜುನಾಥ್​ ರಾವ್​ ಅಂತಿಮಯಾತ್ರೆ ಆರಂಭ!

By Prathapa thirthahalli
SHIVAMOGGA NEWS TODAY

ರಾಜಕೀಯ ನಾಯಕರು ಅಧಿಕಾರಿಗಳನ್ನು ಸಾರ್ವಜನಿಕವಾಗಿ ನಿಂದಿಸುವುದು ತರವೆ | ಏನಿದು ಘಟನೆ

By 131
SHIVAMOGGA NEWS TODAY

ಶಿವಮೊಗ್ಗದ ಮೂವರು ಪತ್ರಕರ್ತರಿಗೆ KUWJ ದತ್ತಿನಿಧಿ ಪ್ರಶಸ್ತಿ

By 131

ಮಕ್ಕಳೊಂದಿಗೆ ಸೈಕಲ್‌ ಹೊಡೆದ ಶಾಸಕ ಚೆನ್ನಬಸಪ್ಪ | ಸಂಜೆ ನಡೆಯಲಿದೆ ದೇಹದಾರ್ಡ್ಯ ಸ್ಪರ್ಧೆ | ಶಿವಮೊಗ್ಗ ದಸರಾ ಇವತ್ತಿನ ವಿಶೇಷ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up