ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಹೊಸ ಸಾರಥಿ

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 29, 2025 ‌‌ 

ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ.

 

 ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿರುವ ಜಗದೀಶ್‌ರವರು ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. 

 

ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ 

 

Malenadu Today

SUMMARY  | Jagadish KN, elected as the Shivamogga district BJP president.

 

KEY WORDS |  Jagadish KN, Shivamogga district BJP president

Share This Article