SHIVAMOGGA | MALENADUTODAY NEWS | ಮಲೆನಾಡು ಟುಡೆ Jan 29, 2025
ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆ ಅಂದರೆ ಜನವರಿ 30 ರಂದು ಮಾಂಸ ಮಾರಾಣ ಹಾಗೂ ಪ್ರಾಣಿಗಳ ವಧೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಸಂಬಂಧ ಪಾಲಿಕೆ ಪ್ರಕಟಣೆಯನ್ನು ನೀಡಿದೆ, ಪ್ರಕಟಣೆಯ ಪೂರ್ತಿ ವಿವರ ಹೀಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ / Shivamogga City Corporation
ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
SUMMARY | Ban on meat sale in Shivamogga City Corporation limits on January 30th, on the occasion of Sarvodaya Day
KEY WORDS | Ban on meat sale in Shivamogga City Corporation, Shivamogga City Corporation, Sarvodaya Day