Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA AIRPORT LATEST NEWS

ಶಿವಮೊಗ್ಗ ವಿಮಾನ ನಿಲ್ದಾಣ | ಲೈಸೆನ್ಸ್‌ ಬಗ್ಗೆ ಮತ್ತೊಂದು ಬಿಗ್‌ ಅಪ್‌ಡೇಟ್ಸ್‌ ಕೊಟ್ಟ ಸಂಸದ ಬಿ ವೈ ರಾಘವೇಂದ್ರ

13
Last updated: September 24, 2024 10:35 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 24, 2024 shimoga airport 

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ  ಸ್ಪೈಸ್‌ ಜೆಟ್‌ ಕಾರ್ಯಾಚರಣೆ ಆರಂಭಿಸುತ್ತಿರುವ ಬೆನ್ನಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣ ಪರ್ಮಿಟ್‌ ವಿಚಾರದ ಬಗ್ಗೆ ಸಂಸದ ಬಿವೈ ರಾಘವೇಂದ್ರ ಮಾತನಾಡಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಮುಡಾ ಪ್ರಕರಣದ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು,  ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ (License) ಅವಧಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂದರೆ  DGCA ಇನ್ನೊಂದು ತಿಂಗಳ ಕಾಲ ವಿಸ್ತರಣೆ ಮಾಡಿದೆ. ಅಷ್ಟರಲ್ಲಿ ರಾಜ್ಯ ಸರ್ಕಾರ ವಿಮಾನ ನಿಲ್ದಾಣದಲ್ಲಿನ ಸಮಸ್ಯೆಗಳನ್ನ ಬಗೆಹರಿಸಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ವಿಷಯವನ್ನು ಡಿಜಿಸಿಎ ರಾಜ್ಯಸರ್ಕಾರಕ್ಕೆ ಸೂಕ್ಷ್ಮವಾಗಿ ತಿಳಿಸಿದೆ ಎಂದರು.  

ಈ ವರ್ಷದ ಲೈಸೆನ್ಸ್‌ ರಿನಿವಲ್‌ ಮಾಡದ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೆಪ್ಟೆಂಬರ್‌ ಅಂತ್ಯದವರೆಗೂ ಒಂದು ತಿಂಗಳ ಅವಧಿಯ ಪರ್ಮಿಟ್‌ ನೀಡಿತ್ತು. ಇದೀಗ ಮತ್ತೊಂದು ತಿಂಗಳು ವಿಮಾನ ಹಾರಾಟಕ್ಕೆ ಅಗತ್ಯವಿರುವ ಲೈಸೆನ್ಸ್‌ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಜಿಸಿಎ ಸೂಚಿಸಿರುವ ಕೊರತೆಗಳನ್ನ ನೀಗಿಸುವ ಕೆಲಸ ಮಾಡಬೇಕಿದೆ. 

car decor

malenadutoday add
Share This Article
Facebook Whatsapp Whatsapp Telegram Threads Copy Link
Previous Article ನ್ಯಾಯದ ಹೋರಾಟದ ನಡುವೆ ಸಿಕ್ಕ ಪರಿಹಾರ | ಚೆಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ | ಸಂಜೆಯೊಳಗೆ 25 ಲಕ್ಷ ಅಕೌಂಟ್‌ಗೆ |
Next Article ಶಿವಮೊಗ್ಗ ದೆಹಲಿ, ಶಿವಮೊಗ್ಗ ಮುಂಬೈ ವಿಮಾನ ಸಂಚಾರ ಯಾವಾಗ ? ಸಂಸದರು ಹೇಳಿದ್ದೇನು?
Leave a Comment

Leave a Reply Cancel reply

Your email address will not be published. Required fields are marked *

You Might Also Like

ಶಿವಮೊಗ್ಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎಂದ ಸಂಸದ ಬಿ ವೈ ರಾಘವೇಂದ್ರ | ವಿಷಯ ಇದೆ

By 13

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿದ್ಯಾ ಶಾಕ್?‌ ವಿಮಾನಗಳ ಹಾರಾಟ ಸೆಪ್ಟೆಂಬರ್‌ 23 ವರೆಗೆ ಮಾತ್ರ ಸಾಧ್ಯನಾ?

By 13

SHIVAMOGGA AIRPORT | ಶಿವಮೊಗ್ಗ ವಿಮಾನ ನಿಲ್ದಾಣ | ಡಿಜಿಸಿಎ ನಿಂದ 20 ಲಕ್ಷ ರೂಪಾಯಿ ದಂಡ!

By 13

ಇನ್ನೊಂದು ತಿಂಗಳಿನಲ್ಲಿ ಶಿವಮೊಗ್ಗ ನಿಲ್ದಾಣದಲ್ಲಿ ಆಗಲಿದೆ ಈ ಕೆಲಸ | ಸಂಸದರ ಸುಳಿವು

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up