Sunday, 25 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಸ್ಪೆಷಲ್‌ FLIGHT ನಲ್ಲಿ ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ | GKB ಬರ್ತ್‌ಡೆಗೆ ಮಿನಿಸ್ಟರ್‌ ಸಾಥ್‌ | 3 ದಿನ ಏನೇನು ಕಾರ್ಯಕ್ರಮ

13
Last updated: February 22, 2025 3:44 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 22, 2025 ‌‌ 

vijayakarnaka

ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತಿನಿಂದ ಮೂರು ದಿನಗಳ ಕಾಲ ಅವರು ಶಿವಮೊಗ್ಗದಲ್ಲಿ ಇರಲಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇವತ್ತು ಗಿಣಿಗೇರಾ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಮೂರು ಗಂಟೆಗೆ ಶಿವಮೊಗ್ಗಕ್ಕೆ ಬರಲಿದ್ದಾರೆ. ಆನಂತರ ಹೊಸನಗರಕ್ಕೆ ತೆರಳಲಿದ್ದು, ಅಲ್ಲಿ ಸಂಜೆ ನಡೆಯಲಿರುವ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

 

vijayakarnaka

ಶನಿವಾರ ಬೆಳಿಗ್ಗೆ 10ಕ್ಕೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರ ಅವರು,11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4ಕ್ಕೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ 5ಕ್ಕೆ ಬೇಗುವಳ್ಳಿ ಶಾಲೆಯ ಹಕ್ಕುಪತ್ರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. 

ಸಂಜೆ 7.30ಕ್ಕೆ ಸಾಗರದ ನೆಹರು ಮೈದಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 9.30ಕ್ಕೆ ಗೋಪಾಲಗೌಡ ಬಡಾವಣೆಯಲ್ಲಿ ಸಿದ್ಧಿವಿನಾಯಕ ಕಪ್ ವಾಲಿಬಾಲ್ ಪಂದ್ಯಾವಳಿ  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ. 23ರಂದು ಬೆಳಿಗ್ಗೆ 10ಕ್ಕೆ ಶಿವಮೊಗ್ಗದ ಮಲೆನಾಡು ದೇವಾಂಗ ಸಮಾಜದ ಸುವರ್ಣ ಮಹೋತ್ಸವ, ಮಧ್ಯಾಹ್ನ 12ಕ್ಕೆ ಸೊರಬ ತಾಲ್ಲೂಕಿನ ಮಳಲಗದ್ದೆ ಸರ್ಕಾರಿ ಶಾಲೆಯ ಹೆಚ್ಚುವರಿ ಕಟ್ಟಡದ ಭೂಮಿ ಪೂಜೆಯಲ್ಲಿ  ಪಾಲ್ಗೊಳ್ಳಲಿರುವ ಸಚಿವರು ಫೆಬ್ರವರಿ  24ರಂದು ಬೆಳಿಗ್ಗೆ 10.30ಕ್ಕೆ ಎನ್‌ಇಎಸ್ ಆವರಣದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ  ಮಧ್ಯಾಹ್ನ 12ಕ್ಕೆ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.

SUMMARY | madhu bangarappa tour program in shivamogga 

KEY WORDS |‌ madhu bangarappa 

malenadutoday add
Share This Article
Email Copy Link Print
Previous Article ಸಾರ್ವಜನಿಕರ ಗಮನಕ್ಕೆ ಶಿವಮೊಗ್ಗದಲ್ಲಿ ಇವತ್ತು ಹಲವೆಡೆ ಪವರ್‌ ಕಟ್‌ | ಫೆಬ್ರವರಿ 24 ಕ್ಕೂ ಕರೆಂಟ್‌ ಇರಲ್ಲ
Next Article ಗಾಜನೂರು ಡ್ಯಾಂನಲ್ಲಿ ಮೂವರ ಶವ & ರೌಡಿಶೀಟರ್‌ ಕಾಲಿಗೆ ಗುಂಡು | ಎಸ್‌ಪಿ ಮಿಥುನ್‌ ಕುಮಾರ್‌ ಹೇಳಿದ್ದೇನು?
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

POLITICS

ಭದ್ರಾವತಿ ಕೇಸ್‌ ವಿಚಾರ | ಹೋರಾಟದ ಎಚ್ಚರಿಕೆ ನೀಡಿದ ಶ್ರೀಪ್ರಣವಾನಂದ ಸ್ವಾಮೀಜಿ

By 131
POLITICS

ಬೆಲೆ ಏರಿಕೆ ವಿರುದ್ದ ಬಿಜೆಪಿ ಬೃಹತ್ ಅಹೋರಾತ್ರಿ  ಜನಾಕ್ರೋಶ ಧರಣಿ‌ | ಎಸ್‌ ಎನ್‌ ಚೆನ್ನಬಸಪ್ಪ ಹೇಳಿದ್ದೇನು

By 131
POLITICS

ಎಪ್ರಿಲ್‌ 13, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆ

By 131

ಕಾಂಗ್ರೆಸ್‌ ಸರ್ಕಾರ ಬಹಳ ದಿನ ಅಧಿಕಾರದಲ್ಲಿ ಉಳಿಯಲ್ಲ | ಮಾಜಿ ಡಿಸಿಎಂ ಈಶ್ವರಪ್ಪ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up