Wednesday, 2 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POWER CUT TODAY

ಹಳೆಯ ಶಿವಮೊಗ್ಗದಲ್ಲಿ ಇವತ್ತು, ನಾಳೆ ಸಿಟಿ ಹಲವೆಡೆ ಪವರ್‌ ಕಟ್‌ | ಸಾರ್ವಜನಿಕರಿಗೆ ಮಾಹಿತಿ

13
Last updated: January 30, 2025 2:39 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 30, 2025 ‌‌ 

ಹಳೆಯ ಶಿವಮೊಗ್ಗ ಸೇರಿದಂತೆ ಶಿವಮೊಗ್ಗ ಸಿಟಿಯಲ್ಲಿ ಇವತ್ತು ಮತ್ತು ನಾಳೆ ಹಲವೆಡೆ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ. ಈ ಸಂಬಂಧ ಪ್ರಕಟಣೆಯ ವಿವರ ಹೀಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಾಳೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತ

 

ಶಿವಮೊಗ್ಗ: ನಗರದ ವಿದ್ಯುತ್‌ ಪರಿಕರಗಳ ನಿರ್ವಹಣೆ ಕಾಮಗಾರಿ ಪ್ರಯುಕ್ತ ಜ.31 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಅಶೋಕ ರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.

car decor

ಇಂದು ವಿದ್ಯುತ್ ವ್ಯತ್ಯಯ

 

ಶಿವಮೊಗ್ಗ: ವಿದ್ಯುತ್‌ ಪರಿಕರಗಳ ನಿರ್ವಹಣೆ ಕಾಮಗಾರಿ ಪ್ರಯುಕ್ತ ಜ.30 ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್‌ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯ‌ರ್ ತಿಳಿಸಿದ್ದಾರೆ.

 

SUMMARY  | Cloth Market, Kumbargundi, B.B. Road, Gandhi Bazar Lower, Manjunath Talkies, Thimmappana Koppalu, Siddaiah Circle power Cut

 

KEY WORDS |  Cloth Market, Kumbargundi, B.B. Road, Gandhi Bazar Lower, Manjunath Talkies, Thimmappana Koppalu, Siddaiah Circle power Cut

malenadutoday add
Share This Article
Facebook Whatsapp Whatsapp Telegram Threads Copy Link
Previous Article ಎಷ್ಟಿದೆ ಅಡಿಕೆ ರೇಟ್‌ | ಪ್ರಮುಖ ಮಾರುಕಟ್ಟೆಗಳ ಮಾಹಿತಿ |ಅಡಕೆ ದರದಲ್ಲಿ ವ್ಯತ್ಯಾಸ ಗಮನಿಸಿ
Next Article ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಡಿಯೋ ಗಾಡಿಯಲ್ಲಿ ಗಾಂಜಾ ಸಾಗಿಸ್ತಿದ್ದ ಗಂಡ ಹೆಂಡತಿ ಅರೆಸ್ಟ್‌
Leave a Comment

Leave a Reply Cancel reply

Your email address will not be published. Required fields are marked *

You Might Also Like

ಹಳೆ ಶಿವಮೊಗ್ಗ ಸೇರಿದಂತೆ ಹಲವೆಡೆ ದಿನವಿಡಿ ಕರೆಂಟ್‌ ಇರಲ್ಲ | ವಿವರ ಇಲ್ಲಿದೆ

By 13
POWER CUT TODAY

ಮೆಸ್ಕಾಂ ಶಿವಮೊಗ್ಗ ಪ್ರಕಟಣೆ | 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇವತ್ತು ಪವರ್‌ ಕಟ್ |‌ ವಿವರ ಇಲ್ಲಿದೆ

By 13

ಮೆಸ್ಕಾಂ ಪ್ರಕಟಣೆ | ಶಿವಮೊಗ್ಗದ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

By 13

ಮೆಸ್ಕಾಂ ಪ್ರಕಟಣೆ | ಇವತ್ತು, ನಾಳೆ ಮತ್ತು ನಾಡಿದ್ದ ಪವರ್‌ ಕಟ್‌ | ಅರ್ಧ ಶಿವಮೊಗ್ಗದಲ್ಲಿ ಕರೆಂಟ್‌ ಇರಲ್ಲ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up