ಅತಿಥಿ ಉಪನ್ಯಾಸಕರ ಪೋಸ್ಟ್‌ | ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 6, 2025 ‌‌ 

ರಾಜ್ಯ ಸರ್ಕಾರ ಸೇವಾ ಅನುಭವ ಹಾಗೂ ಯುಜಿಸಿ ವಿದ್ಯಾರ್ಹತೆ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು 2024-25ನೇ ಸಾಲಿಗೆ ಆನ್‌ಲೈನ್ ಕೌನ್ಸಿಲಿಂಗ್‌ ಪ್ರಕ್ರಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಿದೆ. ವಿವರ ಹೀಗಿದೆ. 

ತಾತ್ಕಾಲಿಕ ಕೌನ್ಸಿಲಿಂಗ್ ಪ್ರಕ್ರಿಯೆ ವೇಳಾಪಟ್ಟಿ

ದಿನಾಂಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು / EDIT ಮಾಡಲು ಪ್ರಾರಂಭದ ದಿನಾಂಕ: 03.01.2025

ಅರ್ಜಿ ಸಲ್ಲಿಸಲು / EDIT ಮಾಡಲು ಕೊನೆಯ ದಿನಾಂಕ: 08.01.2025 

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 09.01.2025 

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ 10.01.2025 ರಿಂದ  11.01.2025 

ತಾತ್ಕಾಲಿಕ ಕಾರ್ಯಭಾರ ಪ್ರಕಟಿಸುವ ದಿನಾಂಕ: 13.01.2025 

ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸಿಲಿಂಗ್ ಪ್ರಕ್ರಿಯೆ 20.01.2025 

ಕೌನ್ಸಿಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ: 29-01-2025 ರಿಂದ 30-01-2025 

ವಿಶೇಷ ಸೂಚನೆ: 2024-25 ನೇಸಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮತ್ತು ಅವಕಾಶ ಇರುವುದಿಲ್ಲ. ಆದರೆ, ಈಗಾಗಲೇ ಸಲ್ಲಿಸಿರುವ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಅಥವಾ ಅಪ್ ಡೇಟ್ ಮಾಡಲು ಇಚ್ಛಿಸಿದ್ದಲ್ಲಿ Application EDIT Option ಮೂಲಕ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ. 

ಆನ್‌ಲೈನ್ ಅರ್ಜಿ ಸಲ್ಲಿಸಲು/ EDIT ಮಾಡಲು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in/ ಸಂಪರ್ಕಿಸುವುದು.

ಸರ್ಕಾರಿ ಚಿತ್ರಕಲಾ / ಸಂಸ್ಕೃತ ಕಾಲೇಜುಗಳಿಗೆ ಸಂಬಂಧಿಸಿಂತೆ ಪ್ರತ್ಯೇಕ ಅರ್ಜಿಗಳನ್ನು ನಿಗಧಿಪಡಿಸಿದ್ದು, ಅದರಂತೆ ಲಭ್ಯವಿರುವ ಪ್ರತ್ಯೇಕ Online Application Link ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸುವುದು.

ಅತಿಥಿ ಉಪನ್ಯಾಸಕರ ಪೋಸ್ಟ್‌ | ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಪೋಸ್ಟ್‌ | ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

SUMMARY | Online applications invited for the posts of Guest Lecturers

KEY WORDS |  Online applications invited,for the posts of Guest Lecturers

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor