Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪಾರ್ಕಿಂಗ್‌ ಸ್ಥಳಕ್ಕಾಗಿ ಜಿಲ್ಲಾಡಳಿತಕ್ಕೆ ಮನವಿ

131
Last updated: December 4, 2024 9:27 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 4, 2024 ‌

ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್‌ ಬಳಿ ಇರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಲು ಸ್ಥಳಾವಕಾಶ ನೀಡಬೇಕೆಂದು ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮನವಿಯಲ್ಲಿ ಪ್ರತಿ ವರ್ಷ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿಯ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತಿದೆ. ಈ ವೇಳೆ ನೂರಾರು ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ. ರಸ್ತೆಬದಿ ಜಾಗ ಚಿಕ್ಕದಿರುವುದರಿಂದ ಬೈಕನ್ನು ಪಾರ್ಕಿಂಗ್ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೆ ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಾಗದಲ್ಲಿ ಬೈಕ್ ಗಳನ್ನು ನಿಲ್ಲಿಸಲು ಅವಕಾಶ ನೀಡಿ ಮನವಿ ಮಾಡಲಾಗಿದೆ. 

car decor

ಮನವಿ ಪತ್ರದಲ್ಲಿ ಏನಿದೆ.

ಶಿವಮೊಗ್ಗದ ಪ್ರತಿಷ್ಠಿತ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿವರ್ಷವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಮಧ್ಯಾಹ್ನ ಅನ್ನದಾನದ ವ್ಯವಸ್ಥೆ ಇರುತ್ತದೆ. ದಿನನಿತ್ಯ ನೂರಾರು ಜನ ಭಕ್ತಾದಿಗಳು ಬಂದು ಅನ್ನದಾನವನ್ನು ಪ್ರಸಾದವಾಗಿ ಸ್ವೀಕರಿಸುತ್ತಾರೆ. ಈ ಸಂದರ್ಭದಲ್ಲಿ ಅತಿ ಹೆಚ್ಚು ಮಾಲಾಧಾರಿಗಳು ದ್ವಿಚಕ್ರ ವಾಹನದಲ್ಲಿ ಬರುವುದರಿಂದ ವಾಹನಗಳನ್ನು ರಸ್ತೆಯ ಅಕ್ಕ ಪಕ್ಕದಲ್ಲಿ ನಿಲ್ಲಿಸುವಂತಾಗಿದೆ.

ರಸ್ತೆಯು ಚಿಕ್ಕದಾಗಿರುವುದರಿಂದ ಬಹಳಷ್ಟು ತೊಂದರೆ ಆಗುತ್ತಿದ್ದು ಈ ವಿಚಾರವಾಗಿ ದೇವಸ್ಥಾನ ಮಂಡಳಿಯವರು ಪಕ್ಕದಲ್ಲಿ ಇರುವಂತಹ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ 1:00 ಯಿಂದ 3:00 ತನಕ ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ದ್ವಿಚಕ್ರ ವಾಹನ ನಿಲ್ಲಿಸಲು ಅವಕಾಶ ಕೇಳಲಾಗಿತ್ತು. ಆದರೆ  ಅಧಿಕಾರಿಗಳು ಇದಕ್ಕೆ ನಿರಾಕರಿಸುತ್ತಿದ್ದಾರೆ. ಹೀಗಾಗಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳಿಗೆ ವಾಹನ ನಿಲ್ಲಿಸಲು ಅವಕಾಶವನ್ನು ಮಾಡಿ ಕೊಟ್ಟು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಿ ಎಂದು ಜಿಲ್ಲಾಡಳಿತದ ಬಳಿ ಮನವಿ ಮಾಡಲಾಗಿದೆ.

SUMMARY | The devotees of Lord Ayyappa in Shivamogga city have submitted a memorandum to the Deputy Commissioner requesting him to provide space for Ayyappa devotees to park their two-wheelers in the smart city limited parking lot in Shivamogga city.

KEYWORDS | Deputy Commissioner, ayyappa swami, smart city limited park, shivamogga,

malenadutoday add
Share This Article
Facebook Whatsapp Whatsapp Telegram Threads Copy Link
Previous Article ರೇಣುಕಾಸ್ವಾಮಿ ಹತ್ಯೆಯಲ್ಲಿ ಪವಿತ್ರಾಗೌಡರ ಪಾತ್ರವಿಲ್ಲ | ಆರೋಪಿ ಪರ ವಕೀಲರ ವಾದವೇನು?
Next Article ಮಾಲೀಕರಿಲ್ಲದ ವೇಳೆಯಲ್ಲಿ ಮನೆ ಬಾಗಿಲಿನಲ್ಲಿಯೇ ನಡೆದಿತ್ತು ಬ್ಲ್ಯಾಕ್‌ ಮ್ಯಾಜಿಕ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ರೈತ ಹೋರಾಟಗಾರರಿಂದ ಮೋದಿ ಅಮಿತ್‌ ಶಾ ಪ್ರತಿಕೃತಿ ದಹನ

By 131

ಸರ್ಕಾರಿ ಹಾಸ್ಟೆಲ್‌ಗಳಿಗೆ ನುಗ್ಗಿ ಯುವಕರ ಗಲಾಟೆ | ವಿಡಿಯೋ ವೈರಲ್‌ | ಇಲಾಖೆಗಳು ಸೈಲೆಂಟ್‌?

By 13

ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಿ ವಾಹನ ಸವಾರರಿಗೆ ತಿರುಮಲೇಶ್‌ ಮನವಿ

By 131

BREAKING NEWS | ವಿದ್ಯಾರ್ಥಿ ಮೇಲೆಯೇ ಹರಿದ ಗೋವಾ ಪ್ರವಾಸಿಗರ ಬಸ್‌ ! ಬೆಜ್ಜವಳ್ಳಿಯಲ್ಲಿ ಭೀಕರ ಘಟನೆ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up