SHIVAMOGGA | MALENADUTODAY NEWS | ಮಲೆನಾಡು ಟುಡೆ Oct 25, 2024
ಸಾಗರ | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂ ಆನಂದಪುರದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೈಕ್ ಹಾಗೂ ಅಶೋಕಾ ಲೈಲ್ಯಾಂಡ್ ವಾಹನದ ನಡುವೆ ಡಿಕ್ಕಿಯಾದ ಪರಿಣಾಮ ಅಪಘಾತವಾಗಿದೆ.
ಇಲ್ಲಿನ ಗೌತಮಪುರದದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವರನ್ನ ಬೆಳಂದೂರು ಗ್ರಾಮದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ.
ಬೆಳಂದೂರು ಗ್ರಾಮದಿಂದ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಬ್ಬರು ಆನಂದಪುರದ ಕಡೆ ತೆರಳುತ್ತಿದ್ದರು. ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನ ಬರುತ್ತಿತ್ತು. ಎರಡು ವಾಹನಗಳ ನಡುವೆ ಡಿಕ್ಕಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ.
SUMMARY | accident took place near Anandapura in Sagar taluk of Shivamogga district. Two people were killed in the incident. The accident occurred when the bike collided with an Ashoka Leyland vehicle.
KEYWORDS | accident, Anandapura ,Sagar taluk ,Shivamogga district, bike collided with an Ashoka Leyland vehicle,
