SHIVAMOGGA | MALENADUTODAY NEWS | ಮಲೆನಾಡು ಟುಡೆ Dec 2, 2024
ಶಿವಮೊಗ್ಗ ತಾಲ್ಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆಯನ್ನ ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 12 ರ ಬೆಳಿಗ್ಗೆ 9.30 ರಿಂದ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ಚನ್ನಹಳ್ಳಿ, ಇಟ್ಟಿಗೇಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY | Power cuts in Ayanur, Mandaghatta, Sirigere, Sudur, Koodi, Maleshankara, Doddamatali, Thammadihalli, Maisavalli, Sevalal Nagar, Channahalli, Ittigehalli and other nearby villages
KEY WORDS | Power cuts in Ayanur, Mandaghatta, Sirigere, Sudur, Koodi, Maleshankara, Doddamatali, Thammadihalli, Maisavalli, Sevalal Nagar, Channahalli, Ittigehalli