SHIVAMOGGA | MALENADUTODAY NEWS | ಮಲೆನಾಡು ಟುಡೆ Oct 17, 2024
ಶಿವಮೊಗ್ಗ | ಭಾರತೀಯ ಹವಾಮಾನ ಇಲಾಖೆ, ಇನ್ನು ಎರಡು ದಿನ ಶಿವಮೊಗ್ಗವೂ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯುಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ಹವಾಮಾನ ಇಲಾಖೆ ಬೆಂಗಳೂರು
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಹವಮಾನ ಇಲಾಖೆ ನಾಳೆದಿನವೂ ಹಲವೆಡೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ನಾಳೆದಿನ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯಂತೆ
SUMMARY | The India Meteorological Department (IMD) has issued a yellow alert in coastal and south interior Karnataka, including Shivamogga, for the next two days. Udupi, Uttara Kannada, Shivamogga, Chikkamagaluru, Chitradurga, Davanagere and Tumakuru districts are likely to receive heavy rainfall.
KEYWORDS | India Meteorological Department , IMD, yellow alert in coastal and south interior Karnataka, ,including Shivamogga, Udupi, Uttara Kannada, Shivamogga, Chikkamagaluru, Chitradurga, Davanagere , Tumakuru districts, receive heavy rainfall.