SHIVAMOGGA| MALENADUTODAY NEWS | ಮಲೆನಾಡು ಟುಡೆ Mar 16, 2025
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಇವತ್ತು ಹಲೆವಡೆ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ತುರ್ತು ಕಾಮಗಾರಿ ಪ್ರಯುಕ್ತ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಹೇಳಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಹಳದಮ್ಮ ದೇವಿ ದೇವಸ್ಥಾನದ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರಮಠ, ಕನಕ ನಗರ, ಸ್ಮಶಾನ ಪ್ರದೇಶ, ಕೆಎಸ್‌ಆರ್‌ಟಿಸಿ ಡಿಪೊ, ಹೊಳೆಹೊನ್ನೂರು ರಸ್ತೆ, ಖಲಂದರನಗರ, ಜಟ್‌ಪಟ್‌ನಗರ, ಅನ್ವರ್‌ಕಾಲೊನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೊನಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ ಹನುಮಂತನಗರ, ತಮ್ಮಣ್ಣ ಕಾಲೊನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೊನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾ ಕಾಲೊನಿ, ಕಣಕಟ್ಟೆ ಚನ್ನಗಿರಿ ರಸ್ತೆ, ಮಜ್ಜಿಗೇನಹಳ್ಳಿ, ವೀರಾಪುರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ
ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ
ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಇರುವುದರಿಂದ ಮಾರ್ಚ್ 17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

