SHIVAMOGGA | MALENADUTODAY NEWS | ಮಲೆನಾಡು ಟುಡೆ Dec 7, 2024
ಶಿವಮೊಗ್ಗವೂ ಸೇರಿದಂಥೆ ಹಲವು ಜಿಲ್ಲೆಗಳಲ್ಲಿ ಒಂದರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಸಂಜೆ ಬಿಡುಗಡೆಯಾದ ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಇವತ್ತು ಅಂಧರೆ, 07 ಡಿಸೆಂಬರ್ 2024 ರಂದು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
08 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.
09 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಒಣ ಹವಾಮಾನವು ಮೇಲುಗೈಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
SUMMARY | Rainfall is likely to occur at isolated places over Belagavi, Dharwad, Gadag and Haveri, Dakshina Kannada, Udupi, North, Chikkamagaluru, Hassan, Davanagere, Shivamogga and North Interior Karnataka. Meteorological Department, Bangalore
KEY WORDS | Rainfall is likely to occur at isolated places , Belagavi, Dharwad, Gadag and Haveri, Dakshina Kannada, Udupi, North, Chikkamagaluru, Hassan, Davanagere, Shivamogga ,North Interior Karnataka, Meteorological Department, Bangalore