Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಇವರಿಬ್ಬರ ಬಗ್ಗೆ ಸುಳಿವು ಅಥವಾ ಮಾಹಿತಿ ಸಿಕ್ಕಲ್ಲಿ ತಕ್ಷಣವೆ ಪೊಲೀಸರಿಗೆ ತಿಳಿಸಿ

13
Last updated: December 23, 2024 8:49 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 23, 2024 ‌‌  

ಶಿವಮೊಗ್ಗದಲ್ಲಿ ಕಾಣೆಯಾಗುತ್ತಿರುವ ಬಗ್ಗೆ ಸಾಕಷ್ಟು ಕಳವಳ ವ್ಯಕ್ತವಾಗುತ್ತಿದೆ. ಇದರ ನಡುವೆ ಮತ್ತಿಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಡುತ್ತಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಜನರ ಸಹಾಯ ಕೋರಿದೆ. ಅದಕ್ಕಾಗಿ ಕಾಣೆಯಾದವರ ಬಗ್ಗೆ ಪೊಲೀಸ್‌ ಪ್ರಕಟಣೆಯನ್ನು ನೀಡಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಒಂದು ಪ್ರಕರಣದಲ್ಲಿ ಶಿವಮೊಗ್ಗ ನಗರದ ಜಯನಗರ ಪೊಲೀಸ್‌ ಠಾಣೆಯ ಪೊಲೀಸರು ಸಾಗರ ರಸ್ತೆಯಲ್ಲಿರುವ ಸತ್ಯಂ ಫೋರ್ ವಿಂಗ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ನಾಪತ್ತೆ ಪ್ರಕರಣದ ಬಗ್ಗೆ ಪ್ರಕಟಣೆ ನೀಡಿದ್ದಾರೆ. 

ಇಲ್ಲಿ ಕೆಲಸ ಮಾಡುತ್ತಿದ್ದ  ಹಾಲನಾಯ್ಕ ಎಂಬ 48 ವರ್ಷದ ವ್ಯಕ್ತಿ ಇದೇ  ಡಿಸೆಂಬರ್‌ 03 ರಂದು ಕೆಲಸಕ್ಕೆಂದು ಹೋದವರು ಈವರೆಗೂ ವಾಪಸ್ಸಾಗಿರುವುದಿಲ್ಲ. ಇವರ  ಚಹರೆ ಸುಮಾರು 5.5 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಸಾದರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಗಡ್ಡ ಮೀಸೆ ಬಿಟ್ಟಿರುತ್ತಾರೆ. ಬಲಗಾಲಿಗೆ ಗಾಯವಾಗಿದ್ದು, ಸ್ವಲ್ಪ ಕುಂಟುತ್ತಾ ನಡೆಯುತ್ತಾರೆ. ಕಾಣೆಯಾಗುವ ಸಂದರ್ಭದಲ್ಲಿ ಕೆಂಪು ಬಣ್ಣದ ತುಂಬು ತೋಳಿನ ಚೆಕ್ಸ್ ಶರ್ಟ್, ನೀಲಿ ಬಣ್ಣದ ಪಂಚೆ ಧರಿಸಿರುತ್ತಾರೆ. ಇವರ ಬಗ್ಗೆ ಸುಳಿವು ನೀಡುವಂತೆ ಪೊಲೀಸ್‌ ಠಾಣೆಯಿಂದ ಪ್ರಕಟಣೆ ನೀಡಲಾಗಿದೆ.  ಸುಳಿವು ಪತ್ತೆಯಾದರೆ ಜಯನಗರ ಪೋಲಿಸ್ ಠಾಣೆ ಸಂಖ್ಯೆ 08182-261416/ 261413/261400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೋಲಿಸ್ ಪ್ರಕಟಣೆ ತಿಳಿಸಿದೆ.  

car decor

ಇನ್ನೊಂದು ಪ್ರಕರಣದಲ್ಲಿ  ಚನ್ನಗಿರಿಯ ತಾವರೆಕೆರೆ ಗ್ರಾಮ, ಉಬ್ರಾಣಿ ಹೋಬಳಿ ವಾಸಿ ಓಂಕರಪ್ಪ ಎಂಬುವವರ ಮಗ ದಿಲೀಪ್ ಎಂಬ 35 ವರ್ಷದ ವ್ಯಕ್ತಿ ಕಳೆದ ಅಕ್ಟೋಬರ್‌ 14 ರಂದು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದವರು ಆಸ್ಪತ್ರೆಯಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಚಹರೆ ಸುಮಾರು 5.7ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಸಾದರಣ ಮೈಕಟ್ಟು, ದುಂಡುಮುಖ ಹೊಂದಿದ್ದು, ಕಪ್ಪು ಬಿಳಿ ಕುರುಚಲು ಗಡ್ಡ ಬಿಟ್ಟಿರುತ್ತಾರೆ. ಕಾಣೆಯಾಗುವ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬ ತೋಳಿನ ಶರ್ಟ್, ಹಸಿರು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಎಡಕಾಲಿನ ಹೆಬ್ಬೆಟ್ಟು ಅರ್ಧ ತುಂಡಾಗಿರುತ್ತದೆ. ಇವರ ಸುಳಿವು ಪತ್ತೆಯಾದರೆ ದೊಡ್ಡಪೇಟೆ ಪೋಲಿಸ್ ಠಾಣೆ ಸಂಖ್ಯೆ 08182-261414, 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೋಲಿಸ್ ಪ್ರಕಟಣೆ ತಿಳಿಸಿದೆ.

————–

SUMMARY |  Announcement from Doddapet Police Station and Jayanagar Police Station regarding missing persons in Shivamogga city. Missing

KEY WORDS | Doddapete Police Station , Jayanagar Police Station, missing persons in Shivamogga city Missing Announcement 

malenadutoday add
Share This Article
Facebook Whatsapp Whatsapp Telegram Threads Copy Link
Previous Article ಪೊಲೀಸ್‌ ಇಲಾಖೆ ವಿರುದ್ಧ ಕೆರಳಿದ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ | ಸಿಟಿ ರವಿ ಬಗ್ಗೆ ಹೇಳಿದ್ದೇನು?
Next Article ಟಯರ್‌ಗೆ ಗಾಳಿ ತುಂಬಿಸುತ್ತಿದ್ದಾಗ ನಡೆಯಿತು ಶಾಕಿಂಗ್‌ ಘಟನೆ | ವೈರಲ್‌ ದೃಶ್ಯ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದಿಂದ ಫೆ.16 ರಂದು ಪ್ರತಿಭಾ ಪುರಸ್ಕಾರ ಸಮಾರಂಭ

By 131

ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ರೈಲ್ವೆ ಟ್ರ್ಯಾಕ್‌ನ ಜಲ್ಲಿ | ತಾಳಗುಪ್ಪ ರೈಲು ಸಂಚಾರಕ್ಕೆ ಅಡ್ಡಿ

By 13

ಶಿವಮೊಗ್ಗ ಕೋರ್ಟ್‌ ನಲ್ಲಿ ಮಧ್ಯಂತರ ಆದೇಶ ಪಡೆದುಕೊಂಡ ಶಾಖಾಹಾರಿ ಸಿನಿಮಾ! ಏನಿದು ?

By 13
SHIVAMOGGA NEWS TODAY

ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿದ್ದ ಏಕೈಕ ಗಂಡು ಹುಲಿ ಸಾವು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up