SHIVAMOGGA | MALENADUTODAY NEWS | ಮಲೆನಾಡು ಟುಡೆ Jan 28, 2025
ಶಿವಮೊಗ್ಗ ನಗರದ ವಿವಿದೆಡೆ ಮೆಸ್ಕಾಂ ಶಿವಮೊಗ್ಗ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಹಾಗೂ ನಾಡಿದ್ದು ಎರಡು ದಿನ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಅಂತಾ ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೆಸ್ಕಾಂ ಶಿವಮೊಗ್ಗ /Mescom Shimoga
ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 30.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ
ಶಿವಮೊಗ್ಗದಲ್ಲಿ ಪವರ್ ಕಟ್ /Power cut in Shivamogga
ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿ:29.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 5.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
————–
SUMMARY | Power cut in Shivamogga,Mescom Shimoga
KEY WORDS | Power cut in Shivamogga,Mescom Shimoga