ಏಪ್ರಿಲ್‌ 07 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 5, 2025

ಶಿವಮೊಗ್ಗ | ಶಿವಮೊಗ್ಗ ತಾಲೂಕು ಸಂತೇಕಡೂರು 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಉಂಬ್ಳೇಬೈಲು, ಲಕ್ಕಿನಕೊಪ್ಪ, ಮತ್ತೂರು ಕುಡಿಯುವ ನೀರಿನ ಘಟಕ, ಸಂತೇಕಡೂರು, ಗಣಿದಾಳು ವಿದ್ಯುತ್ ಕೇಂದ್ರಗಳಿಂದ ಸರಬರಾಜು ಪಡೆಯುವ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೂರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಏಪ್ರಿಲ್ 07 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

SUMMARY | Mescom said in a press release that there will be a power outage in the following areas.

KEYWORDS | Mescom,  power outage, shivamogga,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor