Monday, 30 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಅಹವಾಲು | ಮಹತ್ವದ ಉತ್ತರ ಕೊಟ್ಟ ಈಶ್ವರ್‌ ಖಂಡ್ರೆ

13
Last updated: October 4, 2024 10:50 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ 

- Advertisement -

Oct 4, 2024  | SHIVAMOGGA NEWS | ಶಿವಮೊಗ್ಗಕ್ಕೆ ಇವತ್ತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗಮಿಸಿದ್ದರು. ಈ ವೇಳೆ ಅವರಿಗೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ ಪಡೆದು ಖಾತೆ, ಪಹಣಿ ಇರುವ ರೈತರ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನ ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು

ಅಲ್ಲದೆ  ಪುರದಾಳ್, ಬೆಳ್ಳೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸತತವಾಗಿ ಕಾಡಾನೆಗಳು ದಾಳಿ ಮಾಡುತ್ತಿದ್ದು, ಅದರಿಂದ ಆಗುತ್ತಿರುವ ಹಾನಿ ತಪ್ಪಿಸುವಂತೆ ಕೋರಿದರು. ಅಲ್ಲದೆ  ಕಾಡಾನೆ ದಾಳಿಗೆ ಸಾವನ್ನಪ್ಪಿರುವ ವ್ಯಕ್ತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಬೆಳೆಹಾನಿಗೆ ನಷ್ಟ ಪರಿಹಾರ ನೀಢುವಂತೆ ಕೋರಿದರು.  

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇನ್ನೂ ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ,  3 ಎಕರೆ ಒಳಗಿನ ಸಾಗುವಳಿದಾರರಿಗೆ ಒಕ್ಕಲೆಬ್ಬಿಸಬಾರದು, 2015 ರೊಳಗೆ ಯಾರು ಅರ್ಜಿ ಹಾಕಿದ್ದಾರೆ, ಆ ಕುರಿತಾಗಿ  ಕೋರ್ಟ್ ಇನ್ನೂ ತೀರ್ಪು ನೀಡಿಲ್ಲ , ಆ ಕಾರಣಕ್ಕಾಗಿ ಅಂತಹವರಿಗೂ ಯಾವುದೇ ಸಮಸ್ಯೆ ನೀಡಬಾರದು ಅಂತಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

2015 ರ ನಂತರವೂ ದೊಡ್ಡ ಮಟ್ಟದಲ್ಲಿ ಒತ್ತುವರಿಯಾಗಿದ್ದು, ಉಪಗೃಹ ಆಧರಿತ ಚಿತ್ರಗಳನ್ನ ಅಂತಹ ಒತ್ತುವರಿಯನ್ನ ಸಾಕ್ಷಿಕರಿಸಿದೆ. ಅವುಗಳನ್ನ ತೆರವುಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

car decor

malenadutoday add
Share This Article
Facebook Whatsapp Whatsapp Telegram Threads Copy Link
Previous Article ಮಲೆನಾಡು ಜಿಲ್ಲೆಗಳ ಪ್ರಮುಖ ಸಮಸ್ಯೆಗೆ ಎರಡು ದೊಡ್ಡ ಪ್ರಾಜೆಕ್ಟ್‌ ಘೋಷಿಸಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ
Next Article ಶಿವಮೊಗ್ಗ ದಸರಾದಲ್ಲಿ ಕುತೂಹಲ ಮೂಡಿಸಿದ ಸುನೀಲ್‌ ಕುಮಾರ್‌ ದೇಸಾಯಿ ಡೈರಕ್ಷನ್‌ನ ಸಿನಿಮಾ!?
Leave a Comment

Leave a Reply Cancel reply

Your email address will not be published. Required fields are marked *

You Might Also Like

power cut news shivamogga
SHIVAMOGGA NEWS TODAY

power outage : ಮೇ 25 ರಂದು ವಿದ್ಯುತ್ ವ್ಯತ್ಯಯ

By Prathapa thirthahalli

ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಮರಿ ಹುಲಿ, ಯಕ್ಷ ಕುವರ, ವೆಂಕಟೇಶ್ವರ ! ಫೋಟೋ ಸ್ಟೋರಿ

By 131

ಶಿವಮೊಗ್ಗದಲ್ಲಿ ಏನೇನು | ಒಂದೆ ಕಡೆಯಲ್ಲಿ ಸಿಗಲಿದೆ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ | ಇಲ್ಲಿದೆ ಡಿಟೇಲ್ಸ್

By 13
shivamogga fast news
SHIVAMOGGA CONGRESSSHIVAMOGGA NEWS TODAY

shivamogga fast news : ಎಸ್ ಡಿ ವಿದ್ಯಾ ಸಾಗರ್​ಗೆ ಪಿ ಹೆಚ್ ​ಡಿ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up