SHIVAMOGGA | MALENADUTODAY NEWS | Aug 13, 2024 ಮಲೆನಾಡು ಟುಡೆ
ಶಿವಮೊಗ್ಗ ನಗರದಲ್ಲಿ ನಾಳೆ ದಿನ ಅಂದರೆ, ಅಂದರೆ ಆಗಸ್ಟ್ 14 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯ ವಿವರ ಹೀಗಿದೆ.
ನಾಳೆ ಪವರ್ ಕಟ್ Power cut
ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿ ವಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ 11 ಕೆವಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ
BREAKING NEWS | ಹಳೆಯ ಶಿವಮೊಗ್ಗದಲ್ಲಿ ಒಂದೆ ಕುಟುಂಬದ ಮೂವರು ಆತ್ಮಹತ್ಯೆ ? ತಾಯಿ, ತಮ್ಮ , ಮಗ ಸಾವು
ಎಲ್ಲೆಲ್ಲಿ ವಿದ್ಯುತ್ ಇರೋದಿಲ್ಲ
ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ,

ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,
ಹಳೆ ಶಿವಮೊಗ್ಗದ ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ