SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 21, 2024 shimoga power cut
ಸೆ.24ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಅಂತಾ ಮೆಸ್ಕಾಂ ಶಿವಮೊಗ್ಗ ತಿಳಿಸಿದೆ.
ಶಿವಮೊಗ್ಗದಲ್ಲಿ ಪವರ್ ಕಟ್ -shimoga power cut
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ,
ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ