SHIVAMOGGA | MALENADUTODAY NEWS | Sep 2, 2024 ಮಲೆನಾಡು ಟುಡೆ
ಗೃಹಲಕ್ಷ್ಮೀ ಯೋಜನೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಸಹಾಯ ಪಡೆಯುತ್ತಿರುವ ಮಹಿಳೆಯರಿಗೆ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವಂತೆ ತಿಳಿಸಿದೆ.
ಗೃಹಲಕ್ಷ್ಮೀ ಯೋಜನೆಯ ರೀಲ್ಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆಯ ಸಹಾಯ ಪಡೆದುಕೊಂಡ ಮಹಿಳೆಯರು ರೀಲ್ ಮಾಡಿ ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಕರೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಬಹುಮಾನವನ್ನು ಸಹ ಘೋಷಣೆ ಮಾಡಿದ್ದಾರೆ.
ಅತಿಹೆಚ್ಚು ವೀವ್ಸ್ ಪಡೆಯುವ ರೀಲ್ಸ್‌ಗೆ ಬಹುಮಾನ ನೀಡುವುದಾಗಿ ತಿಳಿಸಿರುವ ಅವರು ಈ ಸಂಬಂಧ ಸೆಪ್ಟೆಂಬರ್ 30 ರ ಒಳಗೆ ರೀಲ್ಸ್ ಅಪ್‌ಲೋಡ್ ಮಾಡಲು ಅವಕಾಶ ಇದೆ ಎಂದಿದ್ದಾರೆ. ಫಲಾನುಭವಿಗಳು ತಮ್ಮ ರೀಲ್ಸ್‌ನ್ನ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬಹುದು.
ಟಾಪ್ ಮೋಸ್ಟ್ ವೀವ್ಸ್ ಪಡೆದ ಮೊದಲ 50 ಯಜಮಾನಿಯರ ರೀಲ್ಸ್ ಗೆ ಬಹುಮಾನ ಸಿಗುವ ಚಾನ್ಸ್ ಇದೆ. ಗೃಹಲಕ್ಷ್ಮೀ ಯೋಜನೆಯಿಂದ ಆದ ಬದಲಾವಣೆಯನ್ನು ರೀಲ್ಸ್‌ನಲ್ಲಿ ಹಂಚಿಕೊಳ್ಳಬೇಕಿದೆ
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?